ಎಐಎಡಿಎಂಕೆ ಮಾಜಿ ಸಚಿವ ಇ.ಮಧುಸೂದನ್(ಕೈ ಎತ್ತಿರುವವರು) 
ದೇಶ

ಆರ್ ಕೆ ನಗರ ಉಪ ಚುನಾವಣೆ: ಎಐಎಡಿಎಂಕೆ ಬಂಡಾಯ ಗುಂಪಿನಿಂದ ಹಿರಿಯ ನಾಯಕ ಇ.ಮಧುಸೂದನ್ ಸ್ಪರ್ಧೆ

ಎಐಎಡಿಎಂಕೆಯ ಒ.ಪನ್ನೀರ್ ಸೆಲ್ವಂ ನೇತೃತ್ವದ ಬಂಡಾಯ ಬಣ ಏಪ್ರಿಲ್ 12ರಂದು...

ಚೆನ್ನೈ: ಎಐಎಡಿಎಂಕೆಯ ಒ.ಪನ್ನೀರ್ ಸೆಲ್ವಂ ನೇತೃತ್ವದ ಬಂಡಾಯ ಬಣ ಏಪ್ರಿಲ್ 12ರಂದು ಚೆನ್ನೈಯ ಆರ್.ಕೆ.ನಗರ ವಿಧಾನಸಭಾ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಯಲ್ಲಿ ಮಾಜಿ ಸಚಿವ ಹಿರಿಯ ಮುಖಂಡ ಇ.ಮಧುಸೂದನ್ ಅವರನ್ನು ಕಣಕ್ಕಿಳಿಸಲು ನಿರ್ಧರಿಸಿದೆ.
ಚೆನ್ನೈನ ಗ್ರೀನ್ ವೇ ರಸ್ತೆಯಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ನಡೆದ ಸಂಸದೀಯ ಮಂಡಳಿ ಸಭೆಯ ನಂತರ ಪನ್ನೀರ್ ಸೆಲ್ವಂ ಅಭ್ಯರ್ಥಿಯ ಘೋಷಣೆ ಮಾಡಿದರು.
1991ರಲ್ಲಿ ಮಧುಸೂಧನ್ ಈ ಕ್ಷೇತ್ರದಿಂದ ಶಾಸಕನಾಗಿ ಆರಿಸಿ ಬಂದಿದ್ದರು. ಬಂಡಾಯ ಬಣ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವುದರಿಂದ ಆರ್.ಕೆ.ನಗರ ಕ್ಷೇತ್ರದ ಉಪ ಚುನಾವಣೆ ರಂಗೇರಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

SCROLL FOR NEXT