ರಮ್ಮಿ ಸರ್ಕಲ್ ಜಾಹೀರಾತು 
ದೇಶ

ಯುವಕನ ಜೀವ ತೆಗೆದ ಆನ್ ಲೈನ್ ಜೂಜಿನ ಗೀಳು

ಆನ್ ಲೈನ್ ಜೂಜು ತಾಣ ರಮ್ಮಿ ಸರ್ಕಲ್ ನಲ್ಲಿ ಸಾಕಷ್ಟು ಹಣ ಕಳೆದುಕೊಂಡು ಮಾನಸಿಕ ಕಿನ್ನತೆಗೆ ಒಳಗಾಗಿದ್ದ ಯುವಕನೊಬ್ಬ...

ವಿಜಯವಾಡ: ಆನ್ ಲೈನ್ ಜೂಜು ತಾಣ ರಮ್ಮಿ ಸರ್ಕಲ್ ನಲ್ಲಿ ಸಾಕಷ್ಟು ಹಣ ಕಳೆದುಕೊಂಡು ಮಾನಸಿಕ ಕಿನ್ನತೆಗೆ ಒಳಗಾಗಿದ್ದ ಯುವಕನೊಬ್ಬ ಬುಧವಾರ ತನ್ನ ರೂಂನಲ್ಲಿ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶ ವಿಜಯವಾಡದಲ್ಲಿ ನಡೆದಿದೆ.
ಸೂರ್ಯರಾವ್ ಪೇಟ್ ಪೊಲೀಸ್ ಠಾಣೆಯ ಪೊಲೀಸರ ಪ್ರಕಾರ, ಆತ್ಮಹತ್ಯೆ ಮಾಡಿಕೊಂಡ ಯುವಕ 32 ವರ್ಷ ಉದಯಮಾನ್ ಎಂದು ಗುರುತಿಸಲಾಗಿದ್ದು, ಕೇರಳ ಮೂಲದ ಈ ಯುವಕ ನಗರದ ಖಾಸಗಿ ಆಸ್ಪತ್ರೆಯೊಂದಲ್ಲಿ ಲ್ಯಾಬ್ ಟೆಕ್ನಿಸಿಯನ್ ಆಗಿ ಕೆಲಸ ಮಾಡುತ್ತಿದ್ದ.
ಸೂರ್ಯರಾವ್ ಪೇಟ್ ಪ್ರದೇಶದಲ್ಲಿ ತನ್ನ ಇತರೆ ಮೂವರು ಸಹದ್ಯೋಗಿಗಳೊಂದಿಗೆ ವಾಸಿಸುತ್ತಿದ್ದ ಉದಯಮಾನ್, ರಮ್ಮಿ ಸರ್ಕಲ್ ನಲ್ಲಿ ಜೂಜು ಆಡುವ ಗೀಳು ಹತ್ತಿಸಿಕೊಂಡಿದ್ದ ಎನ್ನಲಾಗಿದೆ.
ಉದಯಮಾನ್ ತಾನು ಸಂಪಾದಿಸಿದ ಎಲ್ಲಾ ಹಣವನ್ನು ಜೂಜು ಆಡಿ ಕಳೆದುಕೊಳ್ಳುತ್ತಿದ್ದ. ಹೀಗಾಗಿ ಕೆಲವು ಬಾರಿ ರೂಮ್ ಬಾಡಿಗೆ ಸಹ ಕೊಡುತ್ತಿರಲಿಲ್ಲ. ಅಲ್ಲದೆ ಜೂಜಿಗಾಗಿ ಹಲವರ ಬಳಿ ಸಾಲ ಸಹ ಮಾಡಿದ್ದ ಎಂದು ಆತನ ಸ್ನೇಹಿತರೊಬ್ಬರು ಪೊಲೀಸರಿಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ CWRC ಮತ್ತೆ ಶಾಕ್: ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ

ಬೆಂಗಳೂರಿನಿಂದ ಸಾಗರಕ್ಕೆ ಬರುತ್ತಿದ್ದ ಬಸ್‌ಗೆ ಬೆಂಕಿ; ಚಾಲಕ-ಕ್ಲೀನರ್ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಸೇಫ್, Video

'ವಿರಾಟ್ ಕೊಹ್ಲಿ ಬೇಗ ಔಟಾದರೆ ನನಗೆ ಊಟವೇ ಸೇರಲ್ಲ': ಸ್ಟಾರ್ ಬ್ಯಾಟರ್ ಬಗ್ಗೆ ನಾನಾ ಪಾಟೇಕರ್ ಹೇಳಿಕೆಯ ಹಳೆಯ ವಿಡಿಯೋ ವೈರಲ್