ಶಾರೂಖ್ ಖಾನ್ 
ದೇಶ

ಶಾರೂಖ್ ಖಾನ್, ಜೂಹಿ ಚಾವ್ಲಾಗೆ ಇಡಿ ಶೋಕಾಸ್ ನೋಟಿಸ್

ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯಡಿ ಜಾರಿ ನಿರ್ದೇಶನಾಲಯ ಬಾಲಿವುಡ್ ನಟ ಶಾರೂಖ್ ಖಾನ್ ಹಾಗೂ ನಟಿ ಜೂಹಿ ಚಾವ್ಲಾ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ನವದೆಹಲಿ: ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯಡಿ ಜಾರಿ ನಿರ್ದೇಶನಾಲಯ ಬಾಲಿವುಡ್ ನಟ ಶಾರೂಖ್ ಖಾನ್ ಹಾಗೂ ನಟಿ ಜೂಹಿ ಚಾವ್ಲಾ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. 
ಬಾಲಿವುಡ್ ನಟ ಶಾರೂಖ್ ಖಾನ್ ಹಾಗೂ ಶಾರೂಖ್ ಖಾನ್ ಅವರ ಪತ್ನಿ ಐಪಿಎಲ್ ಫ್ರಾಂಚೈಸಿಯ ಮಾಲಿಕರಾಗಿರುವ ಗೌರಿ ಖಾನ್ ಅವರಿಗೂ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯನ್ನು ಉಲ್ಲಂಘನೆ ಮಾಡಿರುವುದರಿಂದ ಈ ಮೂವರಿಗೂ ಶೋಕಾಸ್ ನೋಟಿಸ್ ಜಾರಿ ಮಾಡುತ್ತಿರುವುದಾಗಿ ಜಾರಿ ನಿರ್ದೇಶನಾಲಯ ಪ್ರಕಟಣೆಯಲ್ಲಿ ತಿಳಿಸಿದೆ. 
2008 ರಲ್ಲಿ ರೆಡ್ ಚಿಲ್ಲಿ ಎಂಟರ್ ಪ್ರೈಸಸ್ ಕೋಲ್ಕತ್ತಾ ನೈಟ್ ರೈಡರ್ಸ್ ನ ಹಕ್ಕನ್ನು ಪಡೆಯುವುದಕ್ಕಾಗಿ  ಉದ್ದೇಶಕ್ಕಾಗಿ ವಿಶೇಷ ವಾಹನವನ್ನು ತಯಾರಿಸಲಾಗಿತ್ತು. ಐಪಿಎಲ್ ಯಶಸ್ಸಿನ ನಂತರ ಕೆಆರ್ ಎಸ್ ಪಿಎಲ್  2 ಕೋಟಿಯಷ್ಟು ಹೆಚ್ಚುವರಿ ಷೇರುಗಳನ್ನು ವಿತರಿಸಿತ್ತು. ಇದರಲ್ಲಿ  ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯನ್ನು ಉಲ್ಲಂಘನೆ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಹಾರದ ವೈಶಾಲಿಯಲ್ಲಿ ದೋಣಿ ಮುಳುಗಿ ಕನಿಷ್ಠ 13 ಮಂದಿ ಸಾವು; ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ; Video

'ಜಂತರ್ ಮಂತರ್‌'ಗೆ ಅಕ್ರಮ ಪ್ರವೇಶ ಆರೋಪ: ಮುನ್ನೆಚ್ಚರಿಕೆ ಕ್ರಮವಾಗಿ CJPಯ ರಂಕಾ, ದಾಸ್, ಶಿಂಧೆ ಬಂಧನ

‘ರಾಹುಲ್ ಗಾಂಧಿ ನನ್ನನ್ನು ಪಕ್ಕಕ್ಕೆ ತಳ್ಳಿಲ್ಲ,ಕಾಳಜಿ ವಹಿಸಿದರು, ಬಿಜೆಪಿಯವರಿಗೆ ನನ್ಮೇಲೆ ತುಂಬಾ ಪ್ರೀತಿ’: CM ಡಿ.ಕೆ. ಶಿವಕುಮಾರ್; Video

ಒಂದು ಕಾಣದ ಕಣದ ಹುಡುಕಾಟ (ವಿಜ್ಞಾನ ವಿಶೇಷ)

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ