ಎನ್ ಜಾರ್ಜ್ 
ದೇಶ

ಚುನಾವಣಾ ಆಯೋಗದಿಂದ ಚೆನ್ನೈ ಪೊಲೀಸ್ ಆಯುಕ್ತರ ವರ್ಗಾವಣೆ

ಚೆನ್ನೈನ ಆರ್.ಕೆ.ನಗರ ವಿಧಾನಸಭೆ ಉಪ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಚೆನ್ನೈ ಪೊಲೀಸ್ ಆಯುಕ್ತ ಎಸ್ ಜಾರ್ಜ್...

ನವದೆಹಲಿ: ಚೆನ್ನೈನ ಆರ್.ಕೆ.ನಗರ ವಿಧಾನಸಭೆ ಉಪ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಚೆನ್ನೈ ಪೊಲೀಸ್ ಆಯುಕ್ತ ಎಸ್ ಜಾರ್ಜ್ ಅವರನ್ನು ಶನಿವಾರ ವರ್ಗಾವಣೆ ಮಾಡಿದೆ.
ಪ್ರತಿಪಕ್ಷ ಡಿಎಂಕೆ ದೂರಿನ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಜಾರ್ಜ್ ಅವರನ್ನು ವರ್ಗಾವಣೆ ಮಾಡಿ, ಅವರ ಸ್ಥಾನಕ್ಕೆ ಕರಣ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ನಿಧನದ ಹಿನ್ನೆಲೆಯಲ್ಲಿ ತೆರವಾದ ಆರ್ ಕೆ ನಗರಕ್ಕೆ ಸ್ಥಾನಕ್ಕೆ ಏಪ್ರಿಲ್ 12ರಂದು ಚುನಾವಣೆ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ, ಕಾರು ಆಪೋಷನ, ಕೂದಲೆಳೆ ಅಂತರದಲ್ಲಿ ಚಾಲಕ ಬಚಾವ್-Video

'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!