ಮಾಂಸ ಸಂಸ್ಕರಣ ಘಟಕ ಬಂದ್ (ಸಂಗ್ರಹ ಚಿತ್ರ) 
ದೇಶ

ಉತ್ತರ ಪ್ರದೇಶ: ಕೈರಾನದ ಮಾಂಸ ಸಂಸ್ಕರಣ ಘಟಕ ಬಂದ್

ಉತ್ತರ ಪ್ರದೇಶದಲ್ಲಿ ಅಕ್ರಮ ಕಸಾಯಿಖಾನೆಗಳ ನಂತರ ಮಾಂಸ ಸಂಸ್ಕರಣ ಘಟಕವನ್ನು ಬಂದ್ ಮಾಡಿಸಲಾಗುತ್ತಿದ್ದು, ಕೈರಾನದಲ್ಲಿರುವ ಅತಿ ಬೃಹತ್ ಮಾಂಸ ಸಂಸ್ಕರಣ ಘಟಕವನ್ನು ಬಂದ್ ಮಾಡಲಾಗಿದೆ.

ಮುಜಾಫರ್ ನಗರ: ಉತ್ತರ ಪ್ರದೇಶದಲ್ಲಿ ಅಕ್ರಮ ಕಸಾಯಿಖಾನೆಗಳ ನಂತರ ಮಾಂಸ ಸಂಸ್ಕರಣ ಘಟಕವನ್ನು ಬಂದ್ ಮಾಡಿಸಲಾಗುತ್ತಿದ್ದು, ಕೈರಾನದಲ್ಲಿರುವ ಅತಿ ಬೃಹತ್ ಮಾಂಸ ಸಂಸ್ಕರಣ ಘಟಕವನ್ನು ಬಂದ್ ಮಾಡಲಾಗಿದೆ. 
ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ವಿಜಯ ಪ್ರಕಾಶ್ ನೇತೃತ್ವದಲ್ಲಿ ಜಿಲ್ಲಾಡಳಿತದ ಅಧಿಕಾರಿಗಳು ತಪಾಸಣೆ ನಡೆಸಿದ ವೇಳೆ ಅಕ್ರಮ ನಡೆಯುತ್ತಿರುವುದು ಪತ್ತೆಯಾಗಿದ್ದು, ಮಾಂಸ ಸಂಸ್ಕರಣ ಘಟಕವನ್ನು ಬಂದ್ ಮಾಡಿದ್ದಾರೆ. ಥಾನಾ ಭವನ್, ಜಲಾಲಬಾದ್ ಶಾಮ್ಲಿಯಲ್ಲಿ ಪರವಾನಗಿ ಇಲ್ಲದೇ ನಡೆಸಲಾಗುತ್ತಿದ್ದ ಮಾಂಸದ ಅಂಗಡಿಗಳನ್ನೂ ಸಹ ಅಧಿಕಾರಿಗಳು ಬಂದ್ ಮಾಡಿಸಿದ್ದಾರೆ. ಇನ್ನು ಮುಜಾಫರ್ ನಗರ ಜಿಲ್ಲೆಗಳಲ್ಲೂ ಹಲವು ಮಾಂಸದ ಅಂಗಡಿಗಳನ್ನು ಬಂದ್ ಮಾಡಿಸಲಾಗಿದೆ. 
ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಉತ್ತರ ಪ್ರದೇಶದಲ್ಲಿ ಅಕ್ರಮ ಕಸಾಯಿಖಾನೆಗಳನ್ನು ತೆರವುಗೊಳಿಸಲಾಗುತ್ತಿದೆ. ಇದರ ಭಾಗವಾಗಿ ಅಕ್ರಮವಾಗಿ ನಡೆಸಲಾಗುತ್ತಿದ್ದ ಸಂಸ್ಕರಣ ಘಟಕವನ್ನೂ ಬಂದ್ ಮಾಡಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?