ಪ್ರತಿಭಟನೆಯಲ್ಲಿ ಪಾಲ್ಗೊಂಡಿರುವ ನಟ ಪ್ರಕಾಶ್ ರೈ ಮತ್ತು ವಿಶಾಲ್ 
ದೇಶ

ಜಂತರ್ ಮಂತರ್ ನಲ್ಲಿ ರೈತರ ಪ್ರತಿಭಟನೆ: ಅನ್ನದಾತರ ಹೋರಾಟಕ್ಕೆ ಸಾಥ್ ನೀಡಿದ ನಟ ಪ್ರಕಾಶ್ ರೈ ವಿಶಾಲ್

ಕಳೆದ 11 ದಿನಗಳಿಂದ ಇಲ್ಲಿನ ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸುತ್ತಿರುವ ತಮಿಳುನಾಡು ರೈತರಿಗೆ ದಕ್ಷಿಣ ಭಾರತದ ಖ್ಯಾತ ನಟ ಪ್ರಕಾಶ್‌ ರಾಜ್‌ ಬೆಂಬಲ

ನವದೆಹಲಿ: ಕಳೆದ 11 ದಿನಗಳಿಂದ ಇಲ್ಲಿನ ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸುತ್ತಿರುವ ತಮಿಳುನಾಡು ರೈತರಿಗೆ ದಕ್ಷಿಣ ಭಾರತದ ಖ್ಯಾತ ನಟ ಪ್ರಕಾಶ್‌ ರಾಜ್‌ ಬೆಂಬಲ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರ ರಾಜಧಾನಿಗೆ ತೆರಳಿ ಪ್ರತಿಭಟನಾನಿರತ ಕೃಷಿಕರನ್ನು ಭೇಟಿಯಾದ ಪ್ರಕಾಶ್‌ ರಾಜ್‌ ,ದೇಶಕ್ಕೆ ಅನ್ನ ನೀಡಲು ಇಡೀ ಬದುಕನ್ನು ಕಷ್ಟದಲ್ಲೇ ಕಳೆಯುವ ಕೃಷಿಕರ ನೋವನ್ನು ಯಾರೂ ಕೇಳುತ್ತಿಲ್ಲ. ಅವರ ಬೆಳೆಗಳಿಗೆ ಸೂಕ್ತ ಬೆಲೆ ದೊರೆಯುತ್ತಿಲ್ಲ. ಹೀಗಾದರೆ ಅವರು ಬದುಕುವುದಾದರೂ ಹೇಗೆ?ಎಂದು ಪ್ರಶ್ನಿಸಿದ್ದಾರೆ.

ಕಳೆದ 11 ದಿನಗಳಿಂದ ಸುಮಾರು 84 ರೈತರು ಬರ ಪರಿಹಾಕ್ಕೆ ಒತ್ತಾಯಿಸಿ ಪ್ರತಿಭಟನೆಯಲ್ಲಿ ತೊಡಗಿದ್ದಾರೆ.

ಈ ಪ್ರತಿಭಟನೆಗೆ ನಟ ವಿಶಾಲ್, ನಿರ್ದೇಶಕ ಪಾಂಡಿಯನ್ ಮತ್ತಿತರರು ಕೈಜೋಡಿಸಿದ್ದಾರೆ. ಪ್ರಕಾಶ್ ರೈ ಅವರು ಅರುಣ್ ಜೈಟ್ಲಿಯನ್ನು ಭೇಟಿ ಮಾಡಿ ರೈತರ ಸಂಕಷ್ಟವನ್ನು ಸಚಿವರಿಗೆ ವಿವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: 9 ಗಂಟೆಗಳ ಇಂಡಿಯಾ ಕೂಟದ ಧರಣಿಗೆ ಬ್ರೇಕ್!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!

ಪ್ರಿಯಕರನೊಂದಿಗೆ ಸೇರಿ ಪತಿ ಹತ್ಯೆ: ಚಾಟ್​ನಿಂದ ಕೊಲೆ ರಹಸ್ಯ ಬಯಲು; ಹೃದಯಾಘಾತದ ಕಥೆ ಕಟ್ಟಿದ್ದ ಪತ್ನಿ ಬಂಧನ!