ಸಂಗ್ರಹ ಚಿತ್ರ 
ದೇಶ

100 ಭಾರತೀಯ ಮೀನುಗಾರರನ್ನು ಬಂಧಿಸಿದ ಪಾಕಿಸ್ತಾನ ಅಧಿಕಾರಿಗಳು

ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿದ್ದಾರೆಂದು ಆರೋಪಿಸಿ 100 ಭಾರತೀಯ ಮೀನುಗಾರರನ್ನು ಪಾಕಿಸ್ತಾನದ ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆಂದು ಸೋಮವಾರ ತಿಳಿದುಬಂದಿದೆ...

ಸಿಂಧ್: ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿದ್ದಾರೆಂದು ಆರೋಪಿಸಿ 100 ಭಾರತೀಯ ಮೀನುಗಾರರನ್ನು ಪಾಕಿಸ್ತಾನದ ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆಂದು ಸೋಮವಾರ ತಿಳಿದುಬಂದಿದೆ. 
ಕಡಲು ಭದ್ರತಾ ಸಂಸ್ಥೆ (ಎಂಎಸ್ಎ) ಅಧಿಕಾರಿಗಳು ಭಾರತೀಯ ಮೀನುಗಾರರನ್ನು ಬಂಧನಕ್ಕೊಳಪಡಿಸಿದ್ದು, 19 ಬೋಟುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ವರದಿಗಳು ತಿಳಿಸಿವೆ. 
ಕಡಲು ಭದ್ರತಾ ಸಂಸ್ಥೆಯ ಅಧಿಕಾರಿಗಳು ಮೀನುಗಾರರನ್ನು ಪೊಲೀಸರ ವಶಕ್ಕೆ ನೀಡಿದ್ದು, ಮೀನುಗಾರರನ್ನು ಇಂದು ಅಧಿಕಾರಿಗಳು ನ್ಯಾಯಾಲಯ ಮುಂದೆ ಹಾಜರುಪಡಿಸಲಿದ್ದೇವೆಂದು ಹಿರಿಯ ಪೊಲೀಸ್ ಅಧಿಕಾರಿ ಅದೀಲ್ ಚಾಂಡಿಯೋ ಅವರು ಹೇಳಿದ್ದಾರೆ. 
ಕೆಲ ದಿನಗಳ ಹಿಂದಷ್ಟೇ ಸೌಹಾರ್ದತೆಯ ಸಂಕೇತವಾಗಿ 2019 ಭಾರತೀಯ ಮೀನುಗಾರರನ್ನು ಪಾಕಿಸ್ತಾನ ಸರ್ಕಾರ ಬಿಡುಗಡೆ ಮಾಡಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?