ಸಾಂದರ್ಭಿಕ ಚಿತ್ರ 
ದೇಶ

ಕಾಂಗ್ರೆಸ್ ನಾಯಕನ ಹತ್ಯೆ ಪ್ರಕರಣ: ಅಂಧ್ರ ಪ್ರದೇಶದ ಉಪ ಸ್ಪೀಕರ್ ಪುತ್ರ ಬಂಧನ

ಕಾಂಗ್ರೆಸ್ ನಾಯಕ ಕೆಂಜುಮ್ ಕಮ್ಸಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರುಣಾಚಲ ಪ್ರದೇಶ ಉಪ ಸ್ಪೀಕರ್ ತುಮ್ಕೆ ಬಗ್ರಾ ಅವರ ಪುತ್ರನನ್ನು ಪೊಲೀಸರು ಮಂಗಳವಾರ ಬಂಧನಕ್ಕೊಳಪಡಿಸಿದ್ದಾರೆ...

ಗುವಾಹಟಿ: ಕಾಂಗ್ರೆಸ್ ನಾಯಕ ಕೆಂಜುಮ್ ಕಮ್ಸಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರುಣಾಚಲ ಪ್ರದೇಶ ಉಪ ಸ್ಪೀಕರ್ ತುಮ್ಕೆ ಬಗ್ರಾ ಅವರ ಪುತ್ರನನ್ನು ಪೊಲೀಸರು ಮಂಗಳವಾರ ಬಂಧನಕ್ಕೊಳಪಡಿಸಿದ್ದಾರೆ. 
ಅರುಣಾಚಲ ಪ್ರದೇಶ ಉಪ ಸ್ಪೀಕರ್ ತುಮ್ಕೆ ಬಾಗ್ರಾ ಅವರ ಪುತ್ರ ಕಜುಮ್ ಬಾಗ್ರ ಆವರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ. 
ಕಳೆದ ಭಾನುವಾರ ರಾತ್ರಿ 10ರ ಸುಮಾರಿಗೆ ಹೋಟೆಲ್ ವೊಂದರ ಮುಂಭಾಗದಲ್ಲಿ ಅರುಣಾಚಲ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಶ್ರೇಣಿಯ ನಾಯಕ ಕೆಂಜುಮ್ ಕಮ್ಸಿಯವರನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಆರಂಭಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT