ಬಿಜೆಪಿ ಸಂಸದ ಆರ್.ಕೆ. ಸಿಂಗ್ 
ದೇಶ

ನಾವು ರಾಷ್ಟ್ರೀಯವಾದಿಗಳು, ದೇಶ ವಿರೋಧಿ ಘೋಷಣೆ ಕೂಗುತ್ತಿದ್ದರೆ ಸುಮ್ಮನೆ ಕೂರುವವರಲ್ಲ: ಬಿಜೆಪಿ ಸಂಸದ

ನಾವು ರಾಷ್ಟ್ರೀಯವಾದಿಗಳು, ದೇಶ ವಿರುದ್ಧ ಘೋಷಣೆ ಕೂಗುತ್ತಿದ್ದರೂ ಅದನ್ನು ನೋಡಿಕೊಂಡು ಸುಮ್ಮನೆ ಕುಳಿತುಕೊಳ್ಳುವ ವ್ಯಕ್ತಿಗಳು ನಾವಲ್ಲ ಎಂದು ಬಿಜೆಪಿ ಸಂಸದ ಆರ್.ಕೆ. ಸಿಂಗ್ ಅವರು ಸೋಮವಾರ...

ಅರಾ: ನಾವು ರಾಷ್ಟ್ರೀಯವಾದಿಗಳು, ದೇಶ ವಿರುದ್ಧ ಘೋಷಣೆ ಕೂಗುತ್ತಿದ್ದರೂ ಅದನ್ನು ನೋಡಿಕೊಂಡು ಸುಮ್ಮನೆ ಕುಳಿತುಕೊಳ್ಳುವ ವ್ಯಕ್ತಿಗಳು ನಾವಲ್ಲ ಎಂದು ಬಿಜೆಪಿ ಸಂಸದ ಆರ್.ಕೆ. ಸಿಂಗ್ ಅವರು ಸೋಮವಾರ ಹೇಳಿದ್ದಾರೆ. 

ಈ ಕುರಿತಂತೆ ಮಾತನಾಡಿರುವ ಅವರು, ನಾವು ರಾಷ್ಟ್ರೀಯವಾದಿಗಳಾಗಿದ್ದು, ಭಾರತ ದೇಶದ ವಿರುದ್ಧ ಘೋಷಣೆ ಕೂಗುತ್ತಿದ್ದರೂ ನೋಡಿಕೊಂಡು ಸುಮ್ಮನೆ ಕುಳಿತುಕೊಳ್ಳುವ ವ್ಯಕ್ತಿಗಳಲ್ಲ. ದೇಶದ ವಿರುದ್ಧ ಘೋಷಣೆ ಕೂಗಿದರೆ, ಆದು ಯಾರೇ ಆಗಲೀ ಅವರನ್ನು ಥಳಿಸುತ್ತೇವೆಂದು ಹೇಳಿದ್ದಾರೆ. 

ಭಾರತ ದೇಶವನ್ನು ತುಂಡು ತುಂಡಾಗಿಸುತ್ತೇವೆಂದು ದೇಶದ ವಿರುದ್ಧ ಘೋಷಣೆ ಕೂಗುತ್ತಿದ್ದರೂ ನಾವು ಸುಮ್ಮನೆ ಕುಳಿತುಕೊಳ್ಳುವ ಜನರಲ್ಲ. ನಾವು ರಾಷ್ಟ್ರೀಯವಾದಿಗಳು, ದೇಶದ ವಿರುದ್ಧ ಯಾರೇ ಆದರೂ ಘೋಷಣೆ ಕೂಗುತ್ತಿರುವುದು ಕಂಡು ಬಂದರೆ ಕೂಡಲೇ ಅವರನ್ನು ನಾವು ಥಳಿಸುತ್ತೇವೆಂದು ತಿಳಿಸಿದ್ದಾರೆ. 

ಇದೇ ವೇಳೆ ಉತ್ತರಪ್ರದೇಶ ರಾಜ್ಯ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಅವರು ಆಯ್ಕೆಯಾಗಿರುವ ಕುರಿತಂತೆ ಮಾತನಾಡಿರುವ ಅವರು, ಯೋಗಿ ಆದಿತ್ಯನಾಥ್ ಅವರು ಉತ್ತಮ ವ್ಯಕ್ತಿಯಾಗಿದ್ದು, ರಾಷ್ಟ್ರೀಯವಾದಿ ವ್ಯಕ್ತಿಯಾಗಿದ್ದಾರೆಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

SCROLL FOR NEXT