ಸಂಜಯ್ ಚಂದ್ರ 
ದೇಶ

ಅಕ್ರಮ ಹಣ ವರ್ಗಾವಣೆ: ಯುನಿಟೆಕ್ ಎಂಡಿ ಸಂಜಯ್ ಚಂದ್ರ ಬಂಧನ

ಅಕ್ರಮ ಹಣ ವರ್ಗಾವಣೆ ಆರೋಪದಡಿಯಲ್ಲಿ ರಿಯಲ್ ಎಸ್ಟೇಟ್ ಸಂಸ್ಥೆ ಯುನಿಟೆಕ್ ನ ಎಂಡಿ ಸಂಜಯ್ ಚಂದ್ರ ಸೇರಿದಂತೆ ಇಬ್ಬರನ್ನು ಆರ್ಥಿಕ ಅಪರಾಧ ವಿಭಾಗದ ಅಧಿಕಾರಿಗಳು ಬಂಧಿಸಿದ್ದು ದೆಹಲಿಯ ನ್ಯಾಯಾಲಯದ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಆರೋಪದಡಿಯಲ್ಲಿ ರಿಯಲ್ ಎಸ್ಟೇಟ್ ಸಂಸ್ಥೆ ಯುನಿಟೆಕ್ ನ ಎಂಡಿ ಸಂಜಯ್ ಚಂದ್ರ ಸೇರಿದಂತೆ ಇಬ್ಬರನ್ನು ಆರ್ಥಿಕ ಅಪರಾಧ ವಿಭಾಗದ ಅಧಿಕಾರಿಗಳು ಬಂಧಿಸಿದ್ದು ದೆಹಲಿಯ ನ್ಯಾಯಾಲಯದ ಎದುರು ಹಾಜರುಪಡಿಸಲಿದ್ದಾರೆ. 
ಸಂಜಯ್ ಚಂದ್ರ ಅವರ ಸಹೋದರನನ್ನೂ ಅಕ್ರಮ ಹಣ ವರ್ಗಾವಣೆ ಆರೋಪದಡಿಯಲ್ಲಿ ಬಂಧಿಸಲಾಗಿದ್ದು, ಮಧ್ಯಾಹ್ನ 2 ಗಂಟೆ ವೇಳೆಗೆ ಎಲ್ಲಾ ಆರೋಪಿಗಳನ್ನೂ ಕೋರ್ಟ್ ಎದುರು ಹಾಜರುಪಡಿಸಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಗ್ರೇಟರ್ ನೋಯ್ಡಾದಲ್ಲಿ ಯುನಿಟೆಕ್ ರಿಯಲ್ ಎಸ್ಟೇಟ್ ಯೋಜನೆಯ ಮೂಲಕ ಒಂದಷ್ಟು ಜನರು ಫ್ಲಾಟ್ ಗಳನ್ನು ಬುಕ್ ಮಾಡಿದ್ದರು. ಆದರೆ ಖರೀದಿಸಿರುವವರಿಗೆ ಫ್ಲಾಟ್ ನ್ನೂ ನೀಡದೇ ಹಣವನ್ನೂ ವಾಪಸ್ ಮಾಡದೇ ಮೋಸ ಮಾಡಿರುವ ಆರೋಪ ಸುರೇಶ್ ಚಂದ್ರ ವಿರುದ್ಧ ಕೇಳಿಬಂದಿದ್ದು, ಅಕ್ರಮ ಹಣ ವರ್ಗಾವಣೆಯ ಆರೋಪವೂ ಕೇಳಿಬಂದಿದೆ. ಸಂಜಯ್ ಚಂದ್ರ ಇದಕ್ಕೂ ಮುನ್ನ 2ಜಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ನಿಂದ ಬಂಧನಕ್ಕೊಳಗಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ಭೀಕರ ಪ್ರವಾಹದಲ್ಲಿ 30 ದೇಶಗಳ ನಾಗರೀಕರು ನಾಪತ್ತೆ, ಅಮೆರಿಕದವರೇ ಅತಿ ಹೆಚ್ಚು!

ಭಾರತ-ಶ್ರೀಲಂಕಾ 2ನೇ ಟೆಸ್ಟ್ ಡ್ರಾದಲ್ಲಿ ಅಂತ್ಯ; WTC ಪಾಯಿಂಟ್ಸ್‌ ಟೇಬಲ್‌ನಲ್ಲಿ ಟೀಂ ಇಂಡಿಯಾಗೆ ಭಾರೀ ಹೊಡೆತ!

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಶಿವಕುಮಾರ್