ಮನೇಕಾ ಗಾಂಧಿ 
ದೇಶ

ನಿರ್ಭಯಾ ಗ್ಯಾಂಗ್ ರೇಪ್: ತಡವಾಗಿಯಾದರೂ ನ್ಯಾಯ ಸಿಕ್ಕಿದೆ- ಮನೇಕಾ ಗಾಂಧಿ

ನಿರ್ಭಯಾ ಅತ್ಯಾಚಾರ ಪ್ರಕರಣದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ದೆಹಲಿ ಹೈಕೋರ್ಟ್ ನ ತೀರ್ಪು...

ನವದೆಹಲಿ: ನಿರ್ಭಯಾ ಅತ್ಯಾಚಾರ ಪ್ರಕರಣದ ಅಪರಾಧಿಗಳಿಗೆ ಗಲ್ಲು  ಶಿಕ್ಷೆ ವಿಧಿಸಿದ ದೆಹಲಿ ಹೈಕೋರ್ಟ್ ನ ತೀರ್ಪು ಎತ್ತಿ ಹಿಡಿದ ಸುಪ್ರೀಂ ಕೋರ್ಟ್ ಆದೇಶವನ್ನು ಸ್ವಾಗತಿಸಿದ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ  ಮನೇಕಾ ಗಾಂಧಿ, ತಡವಾಗಿಯಾದರೂ ನ್ಯಾಯ ಸಿಕ್ಕಿದೆ ಎಂದು ಸಮಾಧಾನ ವ್ಯಕ್ತಪಡಿಸಿದರು.
ಕೆಳ ನ್ಯಾಯಾಲಯದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿರುವುದು ಖುಷಿ ತಂದಿದೆ. ತೀರ್ಪು ಬೇಗ ಪ್ರಕಟವಾಗಬೇಕಿತ್ತು. ಆದರೆ ಭಾರತದ ಕಾನೂನು ಪ್ರಕ್ರಿಯೆಯಲ್ಲಿ 5 ವರ್ಷ ಬಹಳ ದೀರ್ಘ ಸಮಯವೇನಲ್ಲ ಎಂದು ಎಎನ್ಐ ಸುದ್ದಿ ಸಂಸ್ಥೆಗೆ ಪ್ರತಿಕ್ರಿಯೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಜೊತೆ ರಷ್ಯಾ ಗೌಪ್ಯ ಮಾಹಿತಿ ಹಂಚಿಕೆ: ವಿಶ್ವದಲ್ಲೇ ಅತ್ಯುತ್ತಮ ಗುಪ್ತಚರ ವ್ಯವಸ್ಥೆ ನಮ್ಮದು, ಭಯವಿಲ್ಲ ಎಂದ ಅಮೆರಿಕಾ

LPG Price Hike: ದೇಶದ ನಾಗರಿಕರಿಗೆ ತಟ್ಟಿದ ಬಿಸಿ, ಇರಾನ್ ಯುದ್ಧ ಮಧ್ಯೆ ಎಲ್ ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

ಬಿಹಾರದ ನೂತನ ಸಾರಥಿ ಯಾರು: ದಲಿತ ನಾಯಕನಿಗೆ ಸಿಎಂ ಪಟ್ಟವೋ? ಅಮಿತ್ ಶಾ ಭಂಟನಿಗೆ ಸಿಂಹಾಸನವೋ!

Karnataka Budget 2026-ಬೆಂಗಳೂರು ನಂತರ ರಾಜ್ಯದ ಎರಡನೇ ಐಟಿ ನಗರವಾಗಿ ಮೈಸೂರು ಅಭಿವೃದ್ಧಿ: ಸಿಎಂ ಸಿದ್ದರಾಮಯ್ಯ

ನ್ಯೂಯಾರ್ಕ್ ನಲ್ಲೇ ನಿಮ್ಮ ಬುಡ ಗಟ್ಟಿ ಇಲ್ಲ; ಇನ್ನು ನಮ್ಮ ದೇಶದ ಅಧಿಕಾರ ಬದಲಾಯಿಸ್ತೀರಾ?: ಟ್ರಂಪ್ ಬಗ್ಗೆ ಇರಾನ್ ಅಪಹಾಸ್ಯ!

SCROLL FOR NEXT