ಸಾಂದರ್ಭಿಕ ಚಿತ್ರ 
ದೇಶ

ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳ: ಮಹಿಳಾ ನೌಕರರಿಗೆ ಆನ್ ಲೈನ್ ನಲ್ಲಿ ದೂರು ನೀಡುವ ಸೌಲಭ್ಯ

ಕೆಲಸದ ಸ್ಥಳದಲ್ಲಿ ಲೈಂಗಿಕ ದೌರ್ಜನ್ಯದ ಬಗ್ಗೆ ಕೇಂದ್ರ ಸರ್ಕಾರಿ ಮಹಿಳಾ ಉದ್ಯೋಗಿಗಳಿಗೆ ಆನ್ ಲೈನ್ ನಲ್ಲಿ ದೂರು ಸಲ್ಲಿಸುವ...

ನವದೆಹಲಿ: ಕೆಲಸದ ಸ್ಥಳದಲ್ಲಿ ಲೈಂಗಿಕ ದೌರ್ಜನ್ಯದ ಬಗ್ಗೆ ಕೇಂದ್ರ ಸರ್ಕಾರಿ ಮಹಿಳಾ ಉದ್ಯೋಗಿಗಳಿಗೆ ಆನ್ ಲೈನ್ ನಲ್ಲಿ ದೂರು ಸಲ್ಲಿಸುವ ಇ-ವೇದಿಕೆಯನ್ನು ಸದ್ಯದಲ್ಲಿಯೇ ಆರಂಭಿಸಲಾಗುವುದು ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮನೇಕಾ ಗಾಂಧಿ ತಿಳಿಸಿದ್ದಾರೆ.
ಈ ವಿಷಯ ಕುರಿತಂತೆ ಕಳೆದ ಎರಡ್ಮೂರು ವರ್ಷಗಳಲ್ಲಿ ಸಾಕಷ್ಟು ಕೆಲಸ ಮಾಡಿದ್ದೇವೆ. ನಾವು ಆನ್ ಲೈನ್ ವೇದಿಕೆಯೊಂದನ್ನು ಆರಂಭಿಸಲಿದ್ದು, ಇಲ್ಲಿ ಮಹಿಳಾ ನೌಕರರು ಲೈಂಗಿಕ ಕಿರುಕುಳಕ್ಕೆ ಒಳಗಾದರೆ ದೂರು ದಾಖಲಿಸಬಹುದು ಎಂದು ಕಾರ್ಯಕ್ರಮವೊಂದರ ವೇಳೆ ಸುದ್ದಿಗಾರರ ಜೊತೆ ಮಾತನಾಡುತ್ತಾ ಹೇಳಿದರು.
ರಾಷ್ಟ್ರೀಯ ಮಾಹಿತಿ ಕೇಂದ್ರವು ಆನ್ ಲೈನ್ ವೇದಿಕೆಯನ್ನು ಸ್ಥಾಪಿಸಲು ನಾವು ಕಾಯುತ್ತಿದ್ದೇವೆ.ಹಲವು ಸಚಿವಾಲಯಗಳ ಮಹಿಳಾ ನೌಕರರಿಂದ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಕಳೆದ ವರ್ಷವೇ ಆನ್ ಲೈನ್ ದೂರು ವಿಭಾಗ ಸ್ಥಾಪಿಸುವ ವಿಚಾರ ಬಂದಿತ್ತು ಎಂದು ಹೇಳಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!