ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ದಾಳಿಗೆ ನಾಲ್ವರು ಬಲಿ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ 2 ಪೊಲೀಸರು ಮತ್ತು ಇಬ್ಬರು ನಾಗರಿಕರು ಬಲಿಯಾಗಿರುವ ಘಟನೆ ನಡೆದಿದೆ...

ಸಂಗ್ರಹ ಚಿತ್ರ
Manjula VN
Updated On : 7 May 2017, 1:32 am
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ 2 ಪೊಲೀಸರು ಮತ್ತು ಇಬ್ಬರು ನಾಗರಿಕರು ಬಲಿಯಾಗಿರುವ ಘಟನೆ ನಡೆದಿದೆ. 
2 ಭಾರತೀಯ ಯೋಧರ ಶಿರಚ್ಛೇದ ಮಾಡಿದ್ದ ಪಾಕಿಸ್ತಾನದ ವಿರುದ್ಧ ಭಾರತೀಯ ಸೇನೆ ಸಿಡಿದೆದ್ದಿತ್ತು. ಉಗ್ರರ ಹುಟ್ಟಡಗಿಸುವ ಸಲುವಾಗಿ ಕಾಶ್ಮೀರದ ಹಲವೆಡೆ ಮನೆ ಮನೆಗೆ ತೆರಳಿ ಶೋಧ ಕಾರ್ಯ ನಡೆಸಿದ್ದರು. ಇದರ ಬೆನ್ನಲ್ಲೇ ಕುಲ್ಗಾಂ ಜಿಲ್ಲೆಯಲ್ಲಿ ಶಸ್ತ್ರಸಜ್ಜಿತ ಉಗ್ರರು ದಾಳಇ ನಡೆಸಿದ್ದಾರೆ. 
ಉಗ್ರರ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡಿದ್ದು, ಓರ್ವ ಉಗ್ರರನ್ನು ಹೊಡೆದುರುಳಿಸಿದೆ. ಹತ್ಯೆಯಾದ ಉಗ್ರನನ್ನು ಫಯಾಜ್ ಅಹಮದ್ ಅಲಿಯಾಸ್ ಸೇಥಾ ಎಂದು ಗುರ್ತಿಸಲಾಗಿದೆ. ಈತ ಉಧಂಪುರ ದಾಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳಕ್ಕೆ ಬೇಕಾದ ಉಗ್ರನಾಗಿದ್ದ. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments