ಅರ್ಜುನ್ ತುಳಸಿರಾಮ್ ಪವಾರ್ 
ದೇಶ

ಹಿರಿಯ ಎನ್ ಸಿಪಿ ನಾಯಕ ಅರ್ಜುನ್ ತುಳಸಿರಾಮ್ ಪವಾರ್ ವಿಧಿವಶ

ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಎನ್ ಸಿಪಿ ಹಿರಿಯ ಮುಖಂಡ ಹಾಗೂ ಮಹಾರಾಷ್ಟ್ರ ಮಾಜಿ ಸಚಿವ ಅರ್ಜುನ್ ತುಳಸಿರಾಮ್ ಪವಾರ್ ..

ಮುಂಬಯಿ: ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಎನ್ ಸಿಪಿ ಹಿರಿಯ ಮುಖಂಡ ಹಾಗೂ ಮಹಾರಾಷ್ಟ್ರ ಮಾಜಿ ಸಚಿವ ಅರ್ಜುನ್ ತುಳಸಿರಾಮ್ ಪವಾರ್ ನಿಧನರಾಗಿದ್ದಾರೆ.
80 ವರ್ಷದ ಪವಾರ್ ಬಾಂಬೆ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ. ಕಲ್ವಾನ್ ವಿಧಾನಸಭೆ ಕ್ಷೇತ್ರದಿಂದ ಪರಿಶಿಷ್ಟ ಪಂಗಡ ಮೀಸಲಾತಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. 2014ರ ವಿಧಾನಸಭೆ ಚುನಾವಣೆಯಲ್ಲಿ ಪವಾರ್ ಸೋತಿದ್ದರು. 
1999 ರಲ್ಲಿ ಎನ್ ಸಿಪಿ -ಕಾಂಗ್ರೆಸ್ ಸರ್ಕಾರದಲ್ಲಿ ಬುಡಕಟ್ಟು ವರ್ಗಗಳ ಕಲ್ಯಾಣ ಸಚಿವರಾಗಿದ್ದರು. ಎನ್ ಸಿ ಪಿ ಅಧ್ಯಕ್ಷ ಶರದ್ ಪವಾರ್ ಬಾಂಬೆ ಆಸ್ಪತ್ರೆಗೆ ಆಗಮಿಸಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ನಾಳೆ ನಾಸಿಕ್ ನಲ್ಲಿ ಎಟಿ ಪವಾರ್ ಅವರ ಅಂತ್ಯ ಸಂಸ್ಕಾರ ನಡೆಯಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: 9 ಗಂಟೆಗಳ ಇಂಡಿಯಾ ಕೂಟದ ಧರಣಿಗೆ ಬ್ರೇಕ್!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!

ಪ್ರಿಯಕರನೊಂದಿಗೆ ಸೇರಿ ಪತಿ ಹತ್ಯೆ: ಚಾಟ್​ನಿಂದ ಕೊಲೆ ರಹಸ್ಯ ಬಯಲು; ಹೃದಯಾಘಾತದ ಕಥೆ ಕಟ್ಟಿದ್ದ ಪತ್ನಿ ಬಂಧನ!