ರನ್ ವೇ ಬಿಟ್ಟು ಹೊರ ನುಗ್ಗಿದ ದೆಹಲಿ-ಪುಣೆ ವಿಮಾನ: ಪ್ರಯಾಣಿಕರು ಅಪಾಯದಿಂದ ಪಾರು 
ದೇಶ

ರನ್ ವೇ ಬಿಟ್ಟು ಹೊರ ನುಗ್ಗಿದ ದೆಹಲಿ-ಪುಣೆ ವಿಮಾನ: ಪ್ರಯಾಣಿಕರು ಅಪಾಯದಿಂದ ಪಾರು

ದೆಹಲಿಯಿಂದ ಪುಣೆಗೆ ಸಂಚರಿಸುತ್ತಿದ್ದ ಏರ್ ಇಂಡಿಯಾ ವಿಮಾನ ಎಐ-849 ರನ್ ವೇ ಯಿಂದ ಹೊರ ನುಗ್ಗಿದ ಘಟನೆ ನಡೆದಿದೆ.

ಪುಣೆ: ದೆಹಲಿಯಿಂದ ಪುಣೆಗೆ ಸಂಚರಿಸುತ್ತಿದ್ದ ಏರ್ ಇಂಡಿಯಾ ವಿಮಾನ ಎಐ-849 ರನ್ ವೇ ಯಿಂದ ಹೊರ ನುಗ್ಗಿದ ಘಟನೆ ನಡೆದಿದೆ. 
ಸಂಜೆ 6.50 ರ ವೇಳೆಗೆ ಈ ಘಟನೆ ನಡೆದಿದ್ದು, ವಿಮಾನದಲ್ಲಿದ್ದ 152 ಪ್ರಯಾಣಿಕರೂ ಸಹ ಸುರಕ್ಷಿತರಾಗಿದ್ದಾರೆ ಎಂದು ಏರ್ ಇಂಡಿಯಾದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ರನ್ ವೇ ಬಿಟ್ಟು ಹೊರ ನುಗ್ಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಸಿಬ್ಬಂದಿಗಳು ಪ್ರಯಾಣಿಕರನ್ನು ರಕ್ಷಿಸಿದ್ದಾರೆ. 
ಘಟನೆಯ ನಂತರ ರನ್ ವೇಯನ್ನು ಮುಚ್ಚಲಾಗಿದ್ದು, ಹಲವು ವಿಮಾನಗಳು ನಿಗದಿತ ಸಮಯಕ್ಕಿಂತ ವಿಳಂಬವಾಗಿ ಟೇಕ್ ಆಫ್ ಆಗಲಿ ಎಂದು ಏರ್ ಇಂಡಿಯಾ ಸಿಬ್ಬಂದಿಗಳು ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಇಲ್ಲ ಪರಿಣಾಮ ಎದುರಿಸಬೇಕಾಗುತ್ತದೆ: ಕಾಂಗ್ರೆಸ್ ಗೆ 'ಅಹಿಂದ' ಎಚ್ಚರಿಕೆ

ಚಿತ್ರದುರ್ಗ: ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ; ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ದುರ್ಮರಣ

ಊಹಾಪೋಹಕ್ಕೆ ಕೊನೆಗೂ ತೆರೆ: 'ಹೌದು, ಸಿಎಂ ರಾಜೀನಾಮೆ ಕೊಡ್ತಾರಂತೆ': ಆರ್‌ ವಿ ದೇಶಪಾಂಡೆ ಹೇಳಿಕೆ

ಮಮತಾಗೆ ಮತ್ತೊಂದು ಶಾಕ್; ಪಕ್ಷದ ಎಲ್ಲಾ ಹುದ್ದೆಗಳಿಗೆ ಸಂಸದೆ ಕಾಕೋಲಿ ಘೋಷ್ ರಾಜೀನಾಮೆ

SCROLL FOR NEXT