ಕಾರು ಧ್ವಂಸಗೊಳಿಸುತ್ತಿರುವ ಟಿಎಂಸಿ ಕಾರ್ಯಕರ್ತರು 
ದೇಶ

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರಿಂದ ಬಿಜೆಪಿ ನಾಯಕರ ಮೇಲೆ ದಾಳಿ

ಪಶ್ಚಿಮ ಬಂಗಾಳದ ಆಡಳಿತರೂಢ ತೃಣಮೂಲ ಕಾಂಗ್ರೆಸ್(ಟಿಎಂಸಿ) ಪಕ್ಷದ ಕಾರ್ಯಕರ್ತರು ಶನಿವಾರ ಇಬ್ಬರು...

ಕೂಚ್ ಬೆಹಾರ್: ಪಶ್ಚಿಮ ಬಂಗಾಳದ ಆಡಳಿತರೂಢ ತೃಣಮೂಲ ಕಾಂಗ್ರೆಸ್(ಟಿಎಂಸಿ) ಪಕ್ಷದ ಕಾರ್ಯಕರ್ತರು ಶನಿವಾರ ಇಬ್ಬರು ಬಿಜೆಪಿ ನಾಯಕರ ಮೇಲೆ ದಾಳಿ ನಡೆಸಿದ್ದಾರೆ,
ಬಿಜೆಪಿ ನಾಯಕರು ಪ್ರಯಾಣಿಸುತ್ತಿದ್ದ ಕಾರ್ ಮೇಲೆ ಟಿಎಂಸಿ ಕಾರ್ಯಕರ್ತರು ದಾಳಿ ನಡೆಸಿದ್ದು, ದಾಳಿಯಲ್ಲಿ ನಾಯಕರ ಕಾರು ಧ್ವಂಸಗೊಂಡಿದೆ.
2019ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಹಾಗಾಗ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆಯುತ್ತಿರುವುದರಿಂದ ರಾಜ್ಯದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.
ನಿನ್ನೆಯಷ್ಚೇ ಬುರ್ದ್ವಾನ್ ಜಿಲ್ಲೆಯ ಆಶಗ್ರಾಮ್ ನ ಟಿಎಂಸಿ ಕಚೇರಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಮೃತಪಟ್ಟಿದ್ದರು ಮತ್ತು ಮೂವರು ಗಂಭೀರವಾಗಿ ಗಾಯಗೊಂಡಿದ್ದರು. ಇದರ ಬೆನ್ನಲ್ಲೇ ಇಂದು ಮತ್ತೊಂದು ಅಹಿತಕರ ಘಟನೆ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್