ಫಾರೂಖ್ ಅಬ್ದುಲ್ಲಾ 
ದೇಶ

ಏಕಪಕ್ಷೀಯ ಕದನ ವಿರಾಮಕ್ಕಾಗಿ ಕಠಿಣ ಕ್ರಮಕೈಗೊಳ್ಳಿ: ಮೋದಿಗೆ ಫಾರುಖ್ ಅಬ್ದುಲ್ಲಾ ಒತ್ತಾಯ

ಏಕಪಕ್ಷೀಯ ಕದನ ವಿರಾಮಕ್ಕಾಗಿ ಕಠಿಣ ಕ್ರಮಕೈಗೊಳ್ಳಿ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಖ್ ಅಬ್ದುಲ್ಲಾ ಪ್ರಧಾನಿ ನರೇಂದ್ರ ಮೋದಿ ಅವರಿಗೆ...

ಶ್ರೀನಗರ: ಏಕಪಕ್ಷೀಯ ಕದನ ವಿರಾಮಕ್ಕಾಗಿ ಕಠಿಣ ಕ್ರಮಕೈಗೊಳ್ಳಿ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಖ್ ಅಬ್ದುಲ್ಲಾ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಒತ್ತಾಯಿಸಿದ್ದಾರೆ. 
ಗಡಿ ಸಮಸ್ಯೆ ಪರಿಹಾರಕ್ಕಾಗಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಕೈಗೊಂಡಂತೆ ಕ್ರಮಕೈಗೊಳ್ಳಿ ಎಂದು ಪ್ರಧಾನಿಗೆ ಫಾರೂಖ್ ಅಬ್ದುಲ್ಲಾ ಒತ್ತಾಯಿಸಿದರು. ಜಮ್ಮು ಮತ್ತು ಕಾಶ್ಮೀರದ ಪ್ರಸ್ತುತ ಪರಿಸ್ಥಿತಿ ಕುರಿತಂತೆ ನಾವು ಪ್ರಧಾನಿ ಜತೆ ಮಾತುಕತೆ ನಡೆಸಿದ್ದು ಈ ಸಂದರ್ಭದಲ್ಲಿ ಕೆಲವೊಂದು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕಿದೆ. 
ಕಾಶ್ಮೀರದಲ್ಲಿ ದಿನ ಕಳೆದಂತೆ ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದು, ಸಮಸ್ಯೆ ಪರಿಹಾರಕ್ಕಾಗಿ ತಕ್ಷಣ ಕೆಲವೊಂದು ಕ್ರಮಗಳನ್ನು ಕೈಗೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರು ಕೆಲವೊಂದು ಪರಿಹಾರಗಳನ್ನು ಕಂಡುಕೊಂಡಿದ್ದರು ಎಂದು ಹೇಳಿದ್ದಾರೆ. 
ಕಾಶ್ಮೀರದಲ್ಲಿ ಶಾಂತಿ ಕದಡುತ್ತಿದ್ದು ಕಾಶ್ಮೀರಿಗರು ರಸ್ತೆಗಿಳಿದು ಪೊಲೀಸರು ಮತ್ತು ಭಾರತೀಯ ಸೇನೆ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದು ಪರಿಸ್ಥಿತಿ ಬಿಗಡಾಯಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!