ಸಂಗ್ರಹ ಚಿತ್ರ 
ದೇಶ

ಗುರುದಾಸ್'ಪುರ: ಗಡಿನುಸುಳುತ್ತಿದ್ದ ಉಗ್ರನನ್ನು ಸದೆಬಡಿದ ಸೇನೆ

ಗುರುದಾಸ್'ಪುರದ ಬಳಿ ಭಾರತದ ಗಡಿ ನುಸುಳಲು ಯತ್ನಿಸುತ್ತಿದ್ದ ಉಗ್ರನೊಬ್ಬನನ್ನು ಭಾರತೀಯ ಸೇನೆ ಸೋಮವಾರ ಹತ್ಯೆ ಮಾಡಿದೆ...

ಗುರುದಾಸ್ಪುರ: ಗುರುದಾಸ್'ಪುರದ ಬಳಿ ಭಾರತದ ಗಡಿ ನುಸುಳಲು ಯತ್ನಿಸುತ್ತಿದ್ದ ಉಗ್ರನೊಬ್ಬನನ್ನು ಭಾರತೀಯ ಸೇನೆ ಸೋಮವಾರ ಹತ್ಯೆ ಮಾಡಿದೆ. 
ನಿನ್ನೆಯಷ್ಟೇ ಇಂಡೋ-ನೇಪಾಳ ಗಡಿಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಭಯೋತ್ಪಾದಕನನ್ನು ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದರು. ಇದರ ಬೆನ್ನಲ್ಲೇ ಗಡಿ ನುಸುಳಲು ಯತ್ನಿಸುತ್ತಿದ್ದ ಉಗ್ರನೊಬ್ಬನನ್ನು ಗುಂಡಿಟ್ಟು ಹತ್ಯೆ ಮಾಡಿದೆ. 
ತಂತಾ ದೋಡಾ ಜಿಲ್ಲೆಯ ಪೊಲೀಸ್ ಠಾಣೆ ಮೇಲೆ ಮೇ.7 ರಂದು ನಡೆದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಪೊಲೀಸರು ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆ ಘಟಕದ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಐವರು ಉಗ್ರನ್ನು ಬಂಧನಕ್ಕೊಳಪಡಿಸಿರುವುದಾಗಿ ಶನಿವಾರ ಅಧಿಕಾರಿಗಳು ಖಚಿತಪಡಿಸಿದ್ದರು. 
ಗಡಿಯಲ್ಲು ಉಗ್ರರ ಚಟುವಟಿಕೆಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಭಾರತೀಯ ಸೇನೆ ಗಡಿಯಲ್ಲಿ ಮತ್ತಷ್ಟು ಭದ್ರತೆಯನ್ನು ಹೆಚ್ಚಿಸಲಾಗಿದೆ. ಕೃಷ್ಣಘಾಟಿಯಲ್ಲಿ ನಡೆದ ಘಟನೆ ಬಳಿಗ ಗಡಿ ನುಸುಳುಕೋರರ ಮೇಲೆ ಹೆಚ್ಚಿನ ನಿಗಾವಹಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!