ಸಿನ್ ಜಿ 40 ಪೈಸೆ, ಪಿಎನ್ ಜಿ ದರ 81 ಪೈಸೆ ಏರಿಕೆ 
ದೇಶ

ಸಿನ್ ಜಿ 40 ಪೈಸೆ, ಪಿಎನ್ ಜಿ ದರ 81 ಪೈಸೆ ಏರಿಕೆ

ಸರ್ಕಾರಿ ಸ್ವಾಮ್ಯದ ಇಂದ್ರಪ್ರಸ್ಥ ಗ್ಯಾಸ್ ಲಿಮಿಟೆಡ್(ಐಜಿಎಲ್) ಸಿಎನ್ ಜಿ ಹಾಗೂ ಪಿಎನ್ ಜಿ ಇಂಧನ ದರ ಪರಿಷ್ಕರಣೆ ಮಾಡಿದ್ದು, ಸಿಎನ್ ಜಿ ದರವನ್ನು ಪ್ರತಿ ಕೆಜಿ ಗೆ 40 ಪೈಸೆ ಹಾಗೂ ಪಿಎನ್ ಜಿ ದರವನ್ನು ಪ್ರತಿ ಕೆಜಿಗೆ...

ನವದೆಹಲಿ: ಸರ್ಕಾರಿ ಸ್ವಾಮ್ಯದ ಇಂದ್ರಪ್ರಸ್ಥ ಗ್ಯಾಸ್ ಲಿಮಿಟೆಡ್(ಐಜಿಎಲ್) ಸಿಎನ್ ಜಿ ಹಾಗೂ ಪಿಎನ್ ಜಿ ಇಂಧನ ದರ ಪರಿಷ್ಕರಣೆ ಮಾಡಿದ್ದು, ಸಿಎನ್ ಜಿ ದರವನ್ನು ಪ್ರತಿ ಕೆಜಿ ಗೆ  40 ಪೈಸೆ ಹಾಗೂ ಪಿಎನ್ ಜಿ ದರವನ್ನು ಪ್ರತಿ ಕೆಜಿಗೆ 81 ಪೈಸೆ  ಏರಿಕೆ ಮಾಡಿದೆ. 
ದೆಹಲಿ, ನೋಯ್ಡಾ, ಗ್ರೇಟರ್ ನೋಯ್ಡಾ, ಗಾಜಿಯಾಬಾದ್ ನಲ್ಲಿ ಬುಧವಾರದಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ ಎಂದು ಪ್ರಕಟಣೆ ತಿಳಿಸಿದೆ. ದೆಹಲಿಯಲ್ಲಿ ಸಿಎನ್ ಜಿ ದರ 35 ಪೈಸೆಯಷ್ಟು ಏರಿಕೆಯಾಗಿದ್ದರೆ ನೋಯ್ಡಾ, ಗ್ರೇಟರ್ ನೋಯ್ಡಾ, ಗಾಜಿಯಾಬಾದ್ ನಲ್ಲಿ 40 ಪೈಸೆ ಏರಿಕೆಯಾಗಿದ್ದು, ದೆಹಲಿಯಲ್ಲಿ ಮಾತ್ರ ಸಿಎನ್ ಜಿ ದರ ಪ್ರತಿ ಕೆಜಿ 37.65 ರೂಪಾಯಿಯಷ್ಟಿರಲಿದೆ. ನೋಯ್ಡಾ, ಗ್ರೇಟರ್ ನೋಯ್ಡಾ, ಗಾಜಿಯಾಬಾದ್ ಗಳಲ್ಲಿ 43.15 ರೂಪಾಯಿಯಷ್ಟಾಗಲಿದೆ 
ಐಜಿಎಲ್ ಮಧ್ಯರಾತ್ರಿ 12.30 ರಿಂದ 5.30 ರ ವರೆಗೆ ಸಿಎನ್ ಜಿ, ಪಿಎನ್ ಜಿ ಇಂಧನ ತುಂಬಿಸಿಕೊಳ್ಳುವ ಗ್ರಾಹಕರಿಗೆ 1.50 ರೂಪಾಯಿ ರಿಯಾಯಿತಿಯನ್ನೂ ಘೋಷಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಪುಟಕ್ಕೆ ಹೊಸ ಪೀಳಿಗೆ, ಹೊಸ ಆಲೋಚನೆ ಇರುವವರು ಸೇರಬೇಕು, ನಾವು ಎಷ್ಟು ದಿನ ಗೂಟ ಹೊಡೆದುಕೊಂಡು ಕೂರಲು ಸಾಧ್ಯ'?: ಡಿ ಕೆ ಶಿವಕುಮಾರ್

ಕೃಷಿ ಭೂಮಿ ಸೇರಿದಂತೆ ಎಲ್ಲಾ ಸ್ವತ್ತಿಗೂ ಸ್ವಯಂ ಚಾಲಿತ ಮ್ಯುಟೇಷನ್‌: ಕಂದಾಯ ಸಚಿವ ಕೃಷ್ಣಬೈರೇಗೌಡ

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

'ದೇಶದ ಘನತೆಗೆ ಮಾಡಿದ ಭೀಕರ ದ್ರೋಹ': ಕಾಂಗ್ರೆಸ್ಸಿಗರ ಅರೆಬೆತ್ತಲೆ ಪ್ರತಿಭಟನೆಗೆ ಜಡ್ಜ್‌ಗಳು ಸೇರಿ 270 ನಿವೃತ್ತ ಅಧಿಕಾರಿಗಳ ಖಂಡನೆ!

T20 World Cup 2026: ಬ್ರೂಕ್ ಭರ್ಜರಿ ಶತಕ; ಪಾಕಿಸ್ತಾನ ವಿರುದ್ಧ ಗೆದ್ದು ಬೀಗಿದ ಇಂಗ್ಲೆಂಡ್​

SCROLL FOR NEXT