ಉತ್ತರಖಂಡ್: ಬಸ್ ಮೇಲೆ ಉರುಳಿ ಬಿದ್ದ ಬಂಡೆ, 5 ಸಾವು
ಖಾಸಗಿ ಬಸ್ ಮೇಲೆ ದೊಡ್ಡ ಬಂಡೆಯೊಂದು ಉರುಳಿಬಿದ್ದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ಅಲ್ಮೋರಾದ ಕಕ್ಕ್ರಿಘಾಟ್ ಬಳಿ ಸಂಭವಿಸಿದೆ...
ಅಲ್ಮೋರಾ(ಉತ್ತರಖಂಡ್): ಖಾಸಗಿ ಬಸ್ ಮೇಲೆ ದೊಡ್ಡ ಬಂಡೆಯೊಂದು ಉರುಳಿಬಿದ್ದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ಅಲ್ಮೋರಾದ ಕಕ್ಕ್ರಿಘಾಟ್ ಬಳಿ ಸಂಭವಿಸಿದೆ.
ಉತ್ತರಖಂಡದಲ್ಲಿ ಭಾರೀ ಭೂಕುಸಿತ ಸಂಭವಿಸುತ್ತಿದ್ದು 14 ಸಾವಿರ ಯಾತ್ರಾತ್ರಿಗಳನ್ನು ಸ್ಥಳಾಂತರಿಸಲಾಗುತ್ತಿದೆ. ಈ ಮಧ್ಯೆ ಬಂಡೆಯೊಂದು ಬಸ್ ಮೇಲೆ ಉರುಳಿ ಬಿದಿದ್ದು ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು ಆರು ಜನರಿಗೆ ಗಂಭೀರ ಗಾಯಗಳಾಗಿವೆ.
ಅಪಘಾತ ಸ್ಥಳಕ್ಕೆ ಬಂದ ಪೊಲೀಸರು ಕೂಡಲೇ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.