ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಸಿಬಿಎಸ್ ಇ ನೂತನ ಕಾರ್ಯದರ್ಶಿಯಾಗಿ ಅನುರಾಗ್ ತ್ರಿಪಾಠಿ ನೇಮಕ

ಹಿರಿಯ ಅಧಿಕಾರಿ ಅನುರಾಗ್ ತ್ರಿಪಾಠಿ ಅವರನ್ನು ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್ ಇ) ನೂತನ ಕಾರ್ಯದರ್ಶಿಯಾಗಿ...

ಸಾಂದರ್ಭಿಕ ಚಿತ್ರ
Lingaraj Badiger
Updated On : 25 May 2017, 3:04 am
ನವದೆಹಲಿ: ಹಿರಿಯ ಅಧಿಕಾರಿ ಅನುರಾಗ್ ತ್ರಿಪಾಠಿ ಅವರನ್ನು ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್ ಇ) ನೂತನ ಕಾರ್ಯದರ್ಶಿಯಾಗಿ ಕೇಂದ್ರ ಸರ್ಕಾರ ಗುರುವಾರ ನೇಮಕ ಮಾಡಿದೆ.
1998ನೇ ಬ್ಯಾಚ್ ನ ಐಆರ್ ಪಿಎಸ್ (ಭಾರತೀಯ ರೈಲ್ವೆ ಸಿಬ್ಬಂದಿ ಸೇವೆ) ಅಧಿಕಾರಿಯಾಗಿರುವ ತ್ರಿಪಾಠಿ ಅವರನ್ನು ಐದು ವರ್ಷಗಳ ಅವಧಿಗಾಗಿ ಸಿಬಿಎಸ್ ಇ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಲಾಗಿದೆ.
ಸಿಬಿಎಸ್ ಇ ರಾಷ್ಟ್ರೀಯ ಶಾಲಾ ಶಿಕ್ಷಣ ಮಂಡಳಿಯಾಗಿದೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments