ದೆಹಲಿ ವಿಶ್ವವಿದ್ಯಾನಿಲಯ 
ದೇಶ

ದೆಹಲಿ ವಿಶ್ವವಿದ್ಯಾನಿಲಯದಲ್ಲಿ ಇಸೀಸ್ ಉಗ್ರ ಸಂಘಟನೆ ಪರ ಘೋಷಣೆ ಗೀಚುಬರಹ: ದೂರು ದಾಖಲು

ದೆಹಲಿ ವಿಶ್ವವಿದ್ಯಾನಿಲಯದಲ್ಲಿ ಇಸೀಸ್ ಉಗ್ರ ಸಂಘಟನೆ ಪರವಾದ ಘೋಷ ವಾಕ್ಯ ಇರುವ ಗೀಚು ಬರಗ ಕಂಡುಬಂದಿದ್ದು, ದೆಹಲಿ ವಿವಿ ವಿದ್ಯಾರ್ಥಿ ಸಂಘಟನೆಯ (ಡಿಯುಎಸ್ ಯು)ಕಾರ್ಯದರ್ಶಿ ಅಂಕಿತ್ ಸಂಗ್ವಾನ್...

ನವದೆಹಲಿ: ದೆಹಲಿ ವಿಶ್ವವಿದ್ಯಾನಿಲಯದಲ್ಲಿ ಇಸೀಸ್ ಉಗ್ರ ಸಂಘಟನೆ ಪರವಾದ ಘೋಷ ವಾಕ್ಯ ಇರುವ ಗೀಚು ಬರಗ ಕಂಡುಬಂದಿದ್ದು, ದೆಹಲಿ ವಿವಿ ವಿದ್ಯಾರ್ಥಿ ಸಂಘಟನೆಯ (ಡಿಯುಎಸ್ ಯು)ಕಾರ್ಯದರ್ಶಿ ಅಂಕಿತ್ ಸಂಗ್ವಾನ್ ಪೊಲೀಸರಿಗೆ ದೂರು ನೀಡಿದ್ದಾರೆ. 
ದೆಹಲಿ ಸ್ಕೂಲ್ ಆಫ್ ಎಕಾನಾಮಿಕ್ಸ್ ನ ವಿಭಾಗದಲ್ಲಿ ಇಸೀಸ್ ಉಗ್ರ ಸಂಘಟನೆ ಪರ ಗೀಚುಬರಹಗಳು ಕಂಡುಬಂದಿದ್ದು, ಕಾಲೇಜು ಭದ್ರತಾ ಸಿಬ್ಬಂದಿಗಳಿಗೆ ಈ ವಿಷಯದ ಬಗ್ಗೆ ಮಾಹಿತಿ ನೀಡಿದೆ. ನಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ ಎಂದು ಅಂಕಿತ್ ಸಂಗ್ವಾನ್ ಹೇಳಿದ್ದಾರೆ. 
ಕಾಲೇಜಿಗೆ ಕೆಟ್ಟ ಹೆಸರು ತರಲು ಈ ರೀತಿ ಮಾಡಲಾಗಿದೆ, ಕಾಶ್ಮೀರ ಆಜಾದಿ, ದೇಶವನ್ನು ತುಂಡರಿಸುವ ಉದ್ದೇಶ ಹೊಂದಿರುವವರೇ ಈ ಕೆಲಸ ಮಾಡಿದ್ದಾರೆ ಎಂದು ಸಂಗ್ವಾನ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT