ಬಿಹಾರ: ಗೋಡೆ ಕುಸಿತ, ಸಿಡಿಲಿಗೆ 23 ಮಂದಿ ಬಲಿ
ಬಿಹಾರ ರಾಜ್ಯದ ಹಲವಡೆ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು, ಗೋಡೆ ಕುಸಿದು, ಸಿಡಿಲು ಬಡಿದು 23 ಮಂದಿ ಸಾವನ್ನಪ್ಪಿದ್ದಾರೆಂದು ವರದಿಗಳು ಸೋಮವಾರ ತಿಳಿಸಿವೆ...
ಪಾಟ್ನಾ: ಬಿಹಾರ ರಾಜ್ಯದ ಹಲವಡೆ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು, ಗೋಡೆ ಕುಸಿದು, ಸಿಡಿಲು ಬಡಿದು 23 ಮಂದಿ ಸಾವನ್ನಪ್ಪಿದ್ದಾರೆಂದು ವರದಿಗಳು ಸೋಮವಾರ ತಿಳಿಸಿವೆ.
ಬಿಹಾರ ರಾಜ್ಯದ ಹಲವೆಡೆ ಸಿಡಿಲಿನ ಬಡಿತಕ್ಕೆ ಒಟ್ಟು 18 ಮಂದಿ ಸಾವನ್ನಪ್ಪಿದ್ದರೆ, ಭಾರೀ ಮಳೆ ಹಾಗೂ ಬಿರುಗಾಳಿಗೆ ಒಟ್ಟು 5 ಜನರು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
ಶನಿವಾರ ಉತ್ತರಕಾಶಿಯಲ್ಲಿ ಸುರಿದ ಭಾರೀ ಮಳೆ ಸುರಿದಿತ್ತು. ಈ ವೇಳೆ ಸಿಡಿಲು ಬಡಿದು ಮೂವರು ಸಾವನ್ನಪ್ಪಿದ್ದರು. ಅಲ್ಲದೆ 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.