ಮಾಯಾವತಿ 
ದೇಶ

ಬಿಎಸ್ ಪಿ ರಾಜ್ಯಾಧ್ಯಕ್ಷರ ವಿರುದ್ಧ ಚಾರ್ಜ್ ಶೀಟ್: ಮಾಯಾವತಿಗೆ ಸಂಕಷ್ಟ

ಉತ್ತರ ಪ್ರದೇಶ ಬಿಎಸ್ ಪಿ ರಾಜ್ಯ ಘಟಕದ ಅಧ್ಯಕ್ಷ ರಾಮಾ ಆಚಾರ್ ರಾಜ್ ಬರ್ ವಿರುದ್ಧ ವಿಚಕ್ಷಣಾ ದಳ ಚಾರ್ಜ್ ಶೀಟ್ ಸಲ್ಲಿಸಿದ್ದು ಮಾಯಾವತಿ ಅವರಿಗೆ ಸಂಕಷ್ಟ ಎದುರಾಗಿದೆ...

ಲಕ್ನೋ:  ಉತ್ತರ ಪ್ರದೇಶ ಬಿಎಸ್ ಪಿ  ರಾಜ್ಯ ಘಟಕದ ಅಧ್ಯಕ್ಷ ರಾಮಾ ಆಚಾರ್ ರಾಜ್ ಬರ್ ವಿರುದ್ಧ ವಿಚಕ್ಷಣಾ ದಳ ಚಾರ್ಜ್ ಶೀಟ್ ಸಲ್ಲಿಸಿದ್ದು ಮಾಯಾವತಿ ಅವರಿಗೆ ಸಂಕಷ್ಟ ಎದುರಾಗಿದೆ.
ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಪ್ರಕರಣದಲ್ಲಿ ರಾಮ್ ಆಚಲ್ ರಾಬಬರ್ ವಿರುದ್ಧ 4 ಕೋಟಿ ಅಕ್ರಮ ಆಸ್ತಿ ಸಂಪಾದನೆ ಕೇಸ್ ಸಂಬಂಧ ಅಂತಿಮ ಚಾರ್ಜ್ ಶೀಟ್ ಅನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ  ಅವರಿಗೆ  ಸಲ್ಲಿಸಲಾಗಿದೆ. 
ಬಿಸ್ ಸಿ ಪಿ ನಾಯಕರ ವಿರುದ್ಧ ಸಲ್ಲಿಸಿರುವ ಚಾರ್ಜ್ ಶೀಟ್ ಗೆ  ಉತ್ತರ ಪ್ರದೇಶ ಸರ್ಕಾರ ಒಪ್ಪಿಗೆ ನೀಡಿದರೆ ವಿಚಾರಣಾ ಪ್ರಕ್ರಿಯೆ ಆರಂಭವಾಗಲಿದೆ. 
2007-12ರ ಅವಧಿಯಲ್ಲಿ ರಾಜಬರ್ 34 ಲಕ್ಷ ರು  ತಮ್ಮ ಆದಾಯ ಘೋಷಿಸಿದ್ದರು, ಆದರೆ ಅವರು ಸುಮಾರು 4ಕೋಟಿ ರೂ ಹಣ ವ್ಯಯಿಸಿರುವುದು ಬಹಿರಂಗವಾಗಿದೆ, 2007-12ರ ಅವಧಿಯಲ್ಲಿ ಉತ್ತರ ಪ್ರದೇಶದಲ್ಲಿ ಬಿಎಸ್ ಪಿ ಅಧಿಕಾರ ನಡೆಸುತ್ತಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT