Indian farmers responsible for smog in Pakistan: Officials 
ದೇಶ

ಪಾಕಿಸ್ತಾನದಲ್ಲಿನ ಹೊಗೆಗೆ ಭಾರತೀಯ ರೈತರು ಕಾರಣ!

ಪಾಕಿಸ್ತಾನದಲ್ಲಿ ಉಂಟಾಗಿರುವ ಹೊಗೆಗೆ ಭಾರತದ ರೈತರೇ ಕಾರಣ ಎಂದು ಪಾಕಿಸ್ತಾನದ ಅಧಿಕಾರಿಗಳು ದೂಷಿಸಿದ್ದಾರೆ.

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಉಂಟಾಗಿರುವ ಹೊಗೆಗೆ ಭಾರತದ ರೈತರೇ ಕಾರಣ ಎಂದು ಪಾಕಿಸ್ತಾನದ ಅಧಿಕಾರಿಗಳು ದೂಷಿಸಿದ್ದಾರೆ. 
ಅಲ್ಲಿನ ಪಂಜಾಬ್ ಪ್ರಾಂತ್ಯದಲ್ಲಿ ಹೊಗೆ ಆವರಿಸಿರುವುದರಿಂದ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿದ್ದು, ಪ್ರಾಂತ್ಯದ ಸರ್ಕಾರ ಹಾಗೂ ಹವಾಮಾನ ಇಲಾಖೆ ಅಧಿಕಾರಿಗಳು ಪರಿಹಾರ ಕಂಡುಕೊಳ್ಳುವಲ್ಲಿ ನಿರತರಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. 
ಭಾರತದ ಕೃಷಿ ಭೂಮಿಯಿಂದ ಹೊರಬರುತ್ತಿರುವ ಹೊಗೆ ಪಾಕಿಸ್ತಾನದಲ್ಲಿ ಉಂಟಾಗಿರುವ ದಟ್ಟ ಹೊಗೆಗೆ ಕಾರಣ ಎಂದು ಪಾಕಿಸ್ತಾನದ ಸಚಿವ ಜಾಕಿಯಾ ನವಾಜ್ ಖಾನ್ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ