ದೆಹಲಿಯ ಆಪ್ ಕಚೇರಿಯಲ್ಲಿ ಕಳ್ಳತನ, ಆರೋಪಿ ಬಂಧನ
ಕೇಂದ್ರ ದೆಹಲಿಯ ರೌಸ್ ಅವೆನ್ಯೂನಲ್ಲಿ ಆಮ್ ಆದ್ಮಿ ಪಾರ್ಟಿಯ ಕಚೇರಿಯಲ್ಲಿ ...
ನವದೆಹಲಿ: ದೆಹಲಿಯ ಕೇಂದ್ರ ಭಾಗದಲ್ಲಿರುವ ರೌಸ್ ಅವೆನ್ಯೂನಲ್ಲಿ ಆಮ್ ಆದ್ಮಿ ಪಾರ್ಟಿಯ ಕಚೇರಿಯಲ್ಲಿ ಕಳ್ಳತನವಾಗಿದ್ದು, ದರೋಡೆ ನಡೆಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ.
ಮೊಹಮ್ಮದ್ ಖ್ವಾಸಿಮ್ ಎಂಬ ಅಲೆಮಾರಿ ವ್ಯಕ್ತಿಯೊಬ್ಬ ಮೊನ್ನೆ ಶುಕ್ರವಾರ ಕಚೇರಿಯ ಛಾವಣಿ ಮೂಲಕ ಬಂದು ಕಳ್ಳತನ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಕುರಿತು ಪೊಲೀಸರು ಕೇಸು ದಾಖಲಿಸಿದ್ದಾರೆ.
ಪೊಲೀಸರಿಗೆ ನೀಡಿದ ಸಿಸಿಟಿವಿ ಕ್ಯಾಮರಾದಲ್ಲಿ ಆರೋಪಿಯನ್ನು ಗುರುತಿಸಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.