ಅಪಘಾತ 
ದೇಶ

ಭೀಕರ ಅಪಘಾತ: ನಿಂತಿದ್ದ ಲಾರಿಗೆ ಜೀಪ್ ಡಿಕ್ಕಿ; 13 ಮಂದಿ ದುರ್ಮರಣ

ಅಹಮದಾಬಾದ್-ಇಂದೋರ್ ಹೆದ್ದಾರಿಯಲ್ಲಿ ಮಂಗಳವಾರ ಬೆಳಗಿನ ಜಾವ ನಿಂತಿದ್ದ ಲಾರಿಗೆ ಜೀಪ್ ಡಿಕ್ಕಿ ಹೊಡೆದ ಪರಿಣಾಮ 13 ಮಂದಿ ದಾರುಣ...

ಆನಂದ್(ಗುಜರಾತ್): ಅಹಮದಾಬಾದ್-ಇಂದೋರ್ ಹೆದ್ದಾರಿಯಲ್ಲಿ ಮಂಗಳವಾರ ಬೆಳಗಿನ ಜಾವ ನಿಂತಿದ್ದ ಲಾರಿಗೆ ಜೀಪ್ ಡಿಕ್ಕಿ ಹೊಡೆದ ಪರಿಣಾಮ 13 ಮಂದಿ ದಾರುಣ ಸಾವನ್ನಪ್ಪಿರುವ ಘಟನೆ ಗುಜರಾತ್ ನ ಆನಂದ್ ಜಿಲ್ಲೆಯಲ್ಲಿ ನಡೆದಿದೆ. 
ಮೃತರೆಲ್ಲಾ ಮಧ್ಯಪ್ರದೇಶದ ಅಲಿರಾಜ್ ಪುರ ಜಿಲ್ಲೆಯ ಸೇಜವಾಡಾ ಗ್ರಾಮದ ಕಾರ್ಮಿಕರು. ಅಹಮದಾಬಾದ್ ಸಮೀಪದ ಧೋಲ್ ಕಾದಿಂದ ಮರಳುತ್ತಿದ್ದಾಗ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ 13 ಮಂದಿ ದಾರುಣ ಸಾವನ್ನಪ್ಪಿದ್ದು 8 ಮಂದಿಗೆ ಗಂಭೀರ ಗಾಯಗಳಾಗಿವೆ. 
ಮೃತರಲ್ಲಿ ಆರು ಮಹಿಳೆಯರು ಸೇರಿದಂತೆ 13 ಮಂದಿ ಮೃತಪಟ್ಟಿದ್ದು ಜೀಪ್ ಚಾಲಕ ಸಹ ಮೃತಪಟ್ಟಿದ್ದಾನೆ. ಇನ್ನುಳಿದಂತೆ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೀಪ್ ನಲ್ಲಿ ಒಟ್ಟು 25 ಮಂದಿ ಪ್ರಯಾಣಿಸುತ್ತಿದ್ದರು ಎಂದು ಕಠಲಾಲ್ ಪೊಲೀಸ್ ಠಾಣೆಯ ಎಸ್ಐ ಎಜಿ ರಾಠೋಡ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

DIG ಸೋಮಶೇಖರ್ ಕಾಮಕಾಂಡ ಬಟಾಬಯಲು: ಅಪರಾಧಿ ಪತ್ನಿಗೆ ವಿಡಿಯೋ ಕಾಲ್; ಬೆತ್ತಲಾಗುವಂತೆ ಒತ್ತಡ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!