ಕಾಂಡೋಮ್ 
ದೇಶ

ಚೆನ್ನೈ: ಹೆರಾಯಿನ್ ತುಂಬಿದ್ದ ಕಾಂಡೋಮ್ ಧರಿಸಿದ್ದ ವ್ಯಕ್ತಿ ಬಂಧನ

ಹೆರಾಯಿನ್ ತುಂಬಿದ್ದ ಕಾಂಡೋಮ್ ಧರಿಸಿದ್ದ ವ್ಯಕ್ತಿಯನ್ನು ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ಬಂಧಿಸಿದ್ದಾರೆ...

ಚೆನ್ನೈ: ಹೆರಾಯಿನ್ ತುಂಬಿದ್ದ ಕಾಂಡೋಮ್ ಧರಿಸಿದ್ದ ವ್ಯಕ್ತಿಯನ್ನು ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ಬಂಧಿಸಿದ್ದಾರೆ. 
ಕೊಲಂಬೋಗೆ ತೆರಳಲು ವಿಮಾನ ನಿಲ್ದಾಣಕ್ಕೆ ಬಂಧಿತ ಪ್ರಯಾಣಿಕ ಬಂದಿದ್ದ. ಈ ವೇಳೆ ಆತನ ಗುಪ್ತಾಂಗದ ಜಾಗ ದೊಡ್ಡದಾಗಿದ್ದರಿಂದ ಅನುಮಾನಗೊಂಡ ನಿಲ್ದಾಣದ ಸಿಬ್ಬಂದಿಗಳು ಆತನನ್ನು ಪರೀಕ್ಷೆಗೆ ಒಳಪಡಿಸಿದ್ದಾರೆ. ಈ ವೇಳೆ ಆತ 100 ಗ್ರಾಂ ಹೆರಾಯಿನ್ ತುಂಬಿದ್ದ ಕಾಂಡೋಮ್ ಅನ್ನು ಧರಿಸಿರುವುದು ಪತ್ತೆಯಾಗಿದೆ. 
ಬಂಧಿತ ವ್ಯಕ್ತಿ ಚೆನ್ನೈನ ಇಂಜಿನಿಯರಿಂಗ್ ಕಾಲೇಜಿನ ಅಂಗಡಿಯೊಂದರ ಸ್ಟೋರ್ ಕೀಪರ್ ಆಗಿದ್ದ ಎಂದು ತಿಳಿದುಬಂದಿದೆ. ಸದ್ಯ ನಿಲ್ದಾಣ ಅಧಿಕಾರಿಗಳು ಆತನನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ನೀಡಿದ್ದು ಆತನ ವಿರುದ್ಧ ದೂರು ದಾಖಲಿಸುವ ಸಾಧ್ಯತೆ ಇದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!