ವೆಂಕಯ್ಯ ನಾಯ್ಡು 
ದೇಶ

ಉದ್ಯಮಿಗಳನ್ನು ಸೃಷ್ಟಿಸಬೇಕು, ಉದ್ಯೋಗ ಹುಡುಕುವವರನ್ನಲ್ಲ: ವೆಂಕಯ್ಯ ನಾಯ್ಡು

ಸರ್ಕಾರಕ್ಕೆ ಉದ್ಯೋಗ ಸೃಷ್ಟಿ ಸವಾಲಾಗಿರುವ ಸಂದರ್ಭದಲ್ಲಿ ಯುವಕರನ್ನು ಉದ್ಯೋಗ ಹುಡುಕುವವರನ್ನಾಗಿ ಮಾಡುವುದಕ್ಕಿಂತ ಉದ್ಯಮಿಗಳನ್ನಾಗಿ ಮಾಡುವುದೇ ಸವಾಲಿನ ಸಂಗತಿ ಎಂದು ಉಪರಾಷ್ಟ್ರಪತಿ ವೆಂಕಯ್ಯ...

ನವದೆಹಲಿ: ಸರ್ಕಾರಕ್ಕೆ ಉದ್ಯೋಗ ಸೃಷ್ಟಿ ಸವಾಲಾಗಿರುವ ಸಂದರ್ಭದಲ್ಲಿ ಯುವಕರನ್ನು ಉದ್ಯೋಗ ಹುಡುಕುವವರನ್ನಾಗಿ ಮಾಡುವುದಕ್ಕಿಂತ ಉದ್ಯಮಿಗಳನ್ನಾಗಿ ಮಾಡುವುದೇ ಸವಾಲಿನ ಸಂಗತಿ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಹೇಳಿದ್ದಾರೆ. 
ಭಾರತದಲ್ಲಿ ಅಸಮಾನತೆ ಇದ್ದೇ ಇದೆ, ಆದ್ದರಿಂದ ಸಮಗ್ರ ಅಭಿವೃದ್ಧಿಯ ಕಡೆಗೆ ಗಮನ ಹರಿಸಬೇಕಿದೆ, ದಮನಕ್ಕೊಳಗಾದ, ತುಳಿತಕ್ಕೊಳಗಾದವರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಿದೆ ಎಂದು ವೆಂಕಯ್ಯ ನಾಯ್ಡು ಅಭಿಪ್ರಾಯಪಟ್ಟಿದ್ದಾರೆ. 
ಭಾರತೀಯ ಯುವ ಟ್ರಸ್ಟ್ ನ ರಜತ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿರುವ ವೆಂಕಯ್ಯ ನಾಯ್ಡು, ಯುವಜನತೆಯನ್ನು ಹೆಚ್ಚು ಉದ್ಯಮಿಗಳನ್ನಾಗಿಸಬೇಕು, ಉದ್ಯೋಗ ಹುಡುಕುವವರನ್ನಲ್ಲ, ಸ್ಟಾರ್ಟ್ ಅಪ್ ಇಂಡಿಯಾ, ಸ್ಟ್ಯಾಂಡ್ ಅಪ್ ಇಂಡಿಯಾ ಸೇರಿದಂತೆ ಹಲವು ಕ್ರಮಗಳ ಮೂಲಕ ಎನ್ ಡಿಎ ಸರ್ಕಾರ ಈ ನಿಟ್ಟಿನಲ್ಲಿ ಯುವಜನತೆಗೆ ಪ್ರೋತ್ಸಾಹ ನೀಡುತ್ತಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT