ಕಮಲ್ ಹಾಸನ್ ಮತ್ತು ಮಮತಾ ಬ್ಯಾನರ್ಜಿ 
ದೇಶ

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಭೇಟಿ ಮಾಡಿದ ಕಮಲ್ ಹಾಸನ್

ನಟ ಕಮಲ್‌ ಹಾಸನ್‌ ರಾಜಕೀಯ ಎಂಟ್ರಿ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಲೇ ಇದ್ದು, ಇತ್ತೀಚೆಗೆ ಕೇರಳ ಸಿಎಂ ಭೇಟಿ ಮಾಡಿದ್ದ ಕಮಲ್‌ ಶುಕ್ರವಾರ ...

ಕೋಲ್ಕೊತಾ: ನಟ ಕಮಲ್‌ ಹಾಸನ್‌ ರಾಜಕೀಯ ಎಂಟ್ರಿ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಲೇ ಇದ್ದು, ಇತ್ತೀಚೆಗೆ ಕೇರಳ ಸಿಎಂ ಭೇಟಿ ಮಾಡಿದ್ದ ಕಮಲ್‌ ಶುಕ್ರವಾರ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿದ್ದಾರೆ.
ಕೋಲ್ಕತದಲ್ಲಿ ನಡೆದ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ಭಾಗವಹಿಸಿದ್ದ ಕಮಲ್‌ ಹಾಸನ್  ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿದ್ದರು. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಮತಾ ಜತೆ ನಿಂತು ತೆಗೆದುಕೊಂಡ ಫೋಟೋ ಪೋಸ್ಟ್‌ ಮಾಡಿದ್ದಾರೆ. ಜೊತೆಗೆ ಆಹ್ವಾನ ನೀಡಿದ ಪಶ್ಚಿಮ ಬಂಗಾಳ ಸಿಎಂಗೆ ಧನ್ಯವಾದ ಹೇಳಿದ್ದಾರೆ. 
ಫಿಲ್ಮ್ ಫೆಸ್ಟಿವಲ್ ಕೇವಲ ವಾರ್ಷಿಕ ಆಚರಣೆ ಮಾತ್ರವಲ್ಲ,ನಮ್ಮ ಜೀವನದ ಒಂದು  ಭಾಗ. ನಾವು ಇಂಡಸ್ಚ್ರಿಯಲ್ಲಿ ಕೆಲಸ ಮಾಡದಿದ್ದರೂ, ನಾವು ಸಿನಿಮಾ ಭಕ್ತರಾಗಿರುತ್ತೇವೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!