ಪೊಲೀಸ್ 
ದೇಶ

ಮೈಸೂರು: ಪೊಲೀಸರಿಗೆ ಸಿಹಿ ಸುದ್ದಿ, ಮಕ್ಕಳ ಹುಟ್ಟುಹಬ್ಬಕ್ಕೆ ಕಡ್ಡಾಯ ರಜೆಗೆ ಆಯುಕ್ತರ ಆದೇಶ

ಕುಟುಂಬದವರಿಗೆ ಹೆಚ್ಚು ಸಮಯ ನೀಡಲು ಸಾಧ್ಯವಾಗಿಲ್ಲ ಎಂದು ಕೊರಗು ಪೊಲೀಸರಲ್ಲಿ ಇದ್ದೆ ಇದೆ. ಇಂತಹ ಕೊರಗನ್ನು ನಿಗಿಸುವ ಸಲುವಾಗಿ ಮೈಸೂರು ಪೊಲೀಸ್...

ಮೈಸೂರು: ಕುಟುಂಬದವರಿಗೆ ಹೆಚ್ಚು ಸಮಯ ನೀಡಲು ಸಾಧ್ಯವಾಗಿಲ್ಲ ಎಂದು ಕೊರಗು ಪೊಲೀಸರಲ್ಲಿ ಇದ್ದೆ ಇದೆ. ಇಂತಹ ಕೊರಗನ್ನು ನಿಗಿಸುವ ಸಲುವಾಗಿ ಮೈಸೂರು ಪೊಲೀಸ್ ಆಯುಕ್ತರು ಪೊಲೀಸ್ ಸಿಬ್ಬಂದಿಗಳಿಗೆ ಅವರ ಮಕ್ಕಳ ಹುಟ್ಟುಹಬ್ಬಕ್ಕೆ ಕಡ್ಡಾಯವಾಗಿ ರಜೆ ನೀಡುವಂತೆ ಆದೇಶಿಸಿದ್ದಾರೆ. 
ನಗರ ಪೊಲೀಸ್ ಆಯುಕ್ತರು ಈ ಸಂಬಂಧ ಇಲಾಖೆಯವರಿಗೆ ಹೊಸ ಸುತ್ತೋಲೆಯನ್ನು ಹೊರಡಿಸಿದ್ದು ಅದರಲ್ಲಿ ಪೇದೆಯಿಂದ ಪಿಎಸ್ಐ ಹುದ್ದೆಯವರೆಗೆ ಇರುವ ಎಲ್ಲಾ ಸಿಬ್ಬಂದಿಗಳಿಗೆ ಕಡ್ಡಾಯ ರಜೆಯನ್ನು ನೀಡುವಂತೆ ಆದೇಶಿಸಿದ್ದಾರೆ. 
ಪೊಲೀಸರು ವರ್ಷದ 365 ದಿನವೂ ದಿನದ 24 ಗಂಟೆ ಕೆಲಸ ನಿರ್ವಹಿಸಿತ್ತಾರೆ. ಇದರಿಂದಾಗಿ ಕುಟುಂಬದ ಶಭ ಸಂದರ್ಭಗಳಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ. ಇದು ಅವರ ಮಾನಸಿಕ ಒತ್ತಡ ಹೆಚ್ಚಾಗಲೂ ಕಾರಣವಾಗುತ್ತದೆ. ಅಲ್ಲದೆ ಕರ್ತವ್ಯ ನಿರ್ವಹಿಸಲು ಆಸಕ್ತಿ ಇಲ್ಲಂದತಾಗುತ್ತದೆ. 
ಪೊಲೀಸ್ ಆಯುಕ್ತ ಡಾ.ಎ ಸುಬ್ರಹ್ಮಣೇಶ್ವರ ರಾವ್ ಅವರು ಪೊಲೀಸರಿಗೆ ತಮ್ಮ ಮಕ್ಕಳ ಹುಟ್ಟುಹಬ್ಬದಂದು ರಜೆ ನೀಡುವಂತೆ ಸುತ್ತೋಲೆ ಹೊರಡಿಸಿರುವುದು ಪೊಲೀಸರಿಗೆ ಖುಷಿ ತಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!

ಬೇಕಾದರೆ ನನ್ನ ವಿರುದ್ಧವೂ ಫಾರ್ಮ್‌ - 7 ಸಲ್ಲಿಸಿ: ಕಾಂಗ್ರೆಸ್'ಗೆ BJP ಸಂಸದ ಯದುವೀರ್ ಒಡೆಯರ್ ಸವಾಲು

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು