ಕಾಂಗ್ರೆಸ್ 
ದೇಶ

ಮಧ್ಯಪ್ರದೇಶ: ಚಿತ್ರಕೂಟ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಭರ್ಜರಿ ಜಯ

ಮಧ್ಯಪ್ರದೇಶದ ಚಿತ್ರಕೂಟ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನೀಲಾನ್ಶು ಚತುರ್ವೇದಿ ಬಿಜೆಪಿ ಅಭ್ಯರ್ಥಿ ಶಂಕರ್ ದಯಾಳ್ ತ್ರಿಪಾಠಿ ವಿರುದ್ಧ...

ಭೋಪಾಲ್: ಮಧ್ಯಪ್ರದೇಶದ ಚಿತ್ರಕೂಟ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನೀಲಾನ್ಶು ಚತುರ್ವೇದಿ ಬಿಜೆಪಿ ಅಭ್ಯರ್ಥಿ ಶಂಕರ್ ದಯಾಳ್ ತ್ರಿಪಾಠಿ ವಿರುದ್ಧ 14 ಸಾವಿರಕ್ಕೂ ಹೆಚ್ಚು ಮತಗಳಿಂದ ಜಯ ಗಳಿಸಿದ್ದಾರೆ. 
ನವೆಂಬರ್ 9ರಂದು ಚಿತ್ರಕೂಟ ವಿಧಾನಸಭೆ ಉಪ ಚುನಾವಣೆಗೆ ಮತದಾನ ನಡೆದಿತ್ತು ಈ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಒಟ್ಟಾರೆ 66,810 ಮತ ಹಾಗೂ ತ್ರಿಪಾಠಿಗೆ 52,677 ಮತಗಳು ಸಿಕ್ಕಿವೆ. 
ಕಾಂಗ್ರೆಸ್ ಶಾಸಕ 65 ವರ್ಷದ ಪ್ರೇಮ್ ಸಿಂಗ್ ಅವರು 2017ರ ಮೇನಲ್ಲಿ ನಿಧನರಾಗಿದ್ದರು. ಪ್ರೇಮ್ ಸಿಂಗ್ ಅವರು 1998, 2003 ಮತ್ತು 2013ರಲ್ಲಿ ಶಾಸಕರಾಗಿ ಗೆಲುವು ಕಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

SCROLL FOR NEXT