ಎಎಸ್ಐ ಮಸಾಜ್ ಮಾಡಿಸಿಕೊಳ್ಳುತ್ತಿರುವ ದೃಶ್ಯ 
ದೇಶ

ಮಹಿಳಾ ಸಿಬ್ಬಂದಿಯಿಂದ ಎಎಸ್ಐ ಹಸನ್ ಮಸಾಜ್; ವಿಡಿಯೋ ವೈರಲ್

ಸಹಾಯಕ ಸಬ್ ಇನ್ಸ್ ಪೆಕ್ಟರ್ ಗೃಹ ರಕ್ಷಕ ದಳದ ಮಹಿಳಾ ಸಿಬ್ಬಂದಿಯಿಂದ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಿಡಿಯೋವೊಂದು ಇದೀಗ ಸಾಮಾಜಿಕ....

ಹೈದರಾಬಾದ್: ಸಹಾಯಕ ಸಬ್ ಇನ್ಸ್ ಪೆಕ್ಟರ್ ಗೃಹ ರಕ್ಷಕ ದಳದ ಮಹಿಳಾ ಸಿಬ್ಬಂದಿಯಿಂದ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 
ತೆಲಂಗಾಣ ರಾಜ್ಯದ ಗಡ್ವಾಲ್ ನಗರದ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಎಎಸ್ಐ ಜಿಲ್ಲಾ ಮುಖ್ಯ ಕಚೇರಿಯಲ್ಲೇ ಮಸಾಜ್ ಮಾಡಿಸಿಕೊಂಡಿರುವುದಾಗಿ ತಿಳಿದುಬಂದಿದೆ. ಈ ಘಟನೆ ಶುಕ್ರವಾರ ನಡೆದಿದ್ದು ಸೋಮವಾರ ಬೆಳಕಿಗೆ ಬಂದಿದೆ. ಮಂಚದ ಮೇಲೆ ಮಲಗಿರುವ ಎಎಸ್ಐಗೆ ಮಹಿಳಾ ಸಿಬ್ಬಂದಿ ಮಸಾಚ್ ಮಾಡುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. 
ಕಳೆದ ಮೂರು ತಿಂಗಳಿಂದ ಎಎಸ್ಐ ಹಸನ್ ಮಹಿಳಾ ಸಿಬ್ಬಂದಿಗಳಿಂದ ಮಸಾಚ್ ಮಾಡಿಸಿಕೊಳ್ಳುತ್ತಿದ್ದ ಎಂದು ಹೇಳಲಾಗುತ್ತಿದೆ. 
ವಿಡಿಯೋ ಕೃಪೆ: ಯೂಟ್ಯೂಬ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್‌ ಯುದ್ಧಕ್ಕೆ ವಿರೋಧ: Hormuz ಬಂದ್ ಮಾಡಿದ್ರೆ ಜಾಗತಿಕ ವ್ಯಾಪಾರಕ್ಕೆ ಮಾರಕ: ಪುಟಿನ್-ಕ್ಸಿ ಜಂಟಿ ಹೇಳಿಕೆ

59 ವರ್ಷಗಳ ನಂತರ ತಮಿಳುನಾಡಿನಲ್ಲಿ ಕಾಂಗ್ರೆಸ್​ಗೆ ಅಧಿಕಾರ ಹಂಚಿಕೆ; ನಾಳೆ ಸಚಿವರಾಗಿ ಇಬ್ಬರು ಪ್ರಮಾಣ

IPL 2026: ಮತ್ತೆ ಮುಗ್ಗರಿಸಿದ MI, KKRಗೆ 4 ವಿಕೆಟ್ ಜಯ, ಮುಂದುವರೆದ ಪ್ಲೇಆಫ್ ಸಸ್ಪನ್ಸ್!

'ದೇವಸ್ಥಾನಗಳಲ್ಲಿ ಅವಮಾನ ಅನುಭವಿಸಿದ್ದೆ': ಇಸ್ಲಾಂಗೆ ಮತಾಂತರವಾದ ತಮಿಳು ನಟ ಜೈ

ಹವಾಮಾನ: ಬಿಸಿಲಿನ ಝಳ, Heat wave ಗೆ ಉತ್ತರ ಭಾರತ ತತ್ತರ; ದೇಶದಲ್ಲೇ ಅತಿ ಹೆಚ್ಚು ತಾಪಮಾನ ಪ್ರದೇಶ ಯಾವುದು ಗೊತ್ತೇ?

SCROLL FOR NEXT