File photoಸಂಗ್ರಹ ಚಿತ್ರ 
ದೇಶ

ಪ್ರಚಾರಕ್ಕಾಗಿ ಇತಿಹಾಸ ತಿರುಚುವವರನ್ನು ಕೇಂದ್ರ ಬೆಂಬಲಿಸಲ್ಲ: ಬಿಜೆಪಿ ಶಾಸಕ

ಪ್ರಚಾರಕ್ಕಾಗಿ ಇತಿಹಾಸವನ್ನು ತಿರುಚುವ ವ್ಯಕ್ತಿಗಳು ಯಾರೇ ಆದರೂ ಅವರನ್ನು ಕೇಂದ್ರ ಬೆಂಬಲಿಸುವುದಿಲ್ಲ ಎಂದು ಬಿಜೆಪಿ ಶಾಸಕ ರಾಮ್ ಕದಮ್ ಅವರು ಬುಧವಾರ ಹೇಳಿದ್ದಾರೆ...

ನವದೆಹಲಿ: ಪ್ರಚಾರಕ್ಕಾಗಿ ಇತಿಹಾಸವನ್ನು ತಿರುಚುವ ವ್ಯಕ್ತಿಗಳು ಯಾರೇ ಆದರೂ ಅವರನ್ನು ಕೇಂದ್ರ ಬೆಂಬಲಿಸುವುದಿಲ್ಲ ಎಂದು ಬಿಜೆಪಿ ಶಾಸಕ ರಾಮ್ ಕದಮ್ ಅವರು ಬುಧವಾರ ಹೇಳಿದ್ದಾರೆ. 
ಪದ್ಮಾವತಿ ಚಿತ್ರ ವಿವಾದ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಪ್ರಚಾರಕ್ಕಾಗಿ ಇತಿಹಾಸ ತಿರುಚುವವರು ಯಾರೇ ಆದರೂ ಆವರನ್ನು ನಾವು ಬೆಂಬಲಿಸುವುದಿಲ್ಲ. ಅಗತ್ಯಬಿದ್ದರೆ, ಚಿತ್ರವನ್ನು ಚಿತ್ರಕ್ಕೆ ನಿಷೇಧ ಹೇರಲಾಗುತ್ತದೆ ಎಂದು ಹೇಳಿದ್ದಾರೆ. 
ಚಿತ್ರದ ಪ್ರಚಾರಕ್ಕಾಗಿ ಇತಿಹಾಸವನ್ನು ತಿರುಚುವ ಯಾವುದೇ ವ್ಯಕ್ತಿಯನ್ನು ಕೇಂದ್ರ ಬೆಂಬಲಿಸುವುದಿಲ್ಲ. ಚಿತ್ರ ಕುರಿತಂತೆ ಚರ್ಚೆಗಳು ನಡೆಯುತ್ತಿದ್ದು, ಅಗತ್ಯಬಿದ್ದರೆ ಚಿತ್ರಕ್ಕೆ ನಿಷೇಧ ಹೇರಲಾಗುತ್ತದೆ. ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಪದ್ಮಾವತಿ ಚಿತ್ರದ ಕೆಲ ದೃಶ್ಯಾವಳಿಗಳಿಗೆ ಕತ್ತರಿ ಹಾಕಲು ಒಪ್ಪದೇ ಹೋದಲ್ಲಿ, ಭವಿಷ್ಯದಲ್ಲಿ ಅವರ ಚಿತ್ರಗಳಾವುದೂ ಬರದಂತೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ

ದೇವನಹಳ್ಳಿ ತಹಸೀಲ್ದಾರ್ ಕಚೇರಿಗೆ ದಿಢೀರ್ ಭೇಟಿ; ಕಂದಾಯ ಅಧಿಕಾರಿಯನ್ನು ಅಮಾನತುಗೊಳಿಸಿದ DCM ಜಿ ಪರಮೇಶ್ವರ