ಸಾಂದರ್ಭಿಕ ಚಿತ್ರ 
ದೇಶ

ಡಿವೈಡರ್ ಗೆ ಬೈಕ್ ಡಿಕ್ಕಿ: ಮೂವರು ಎಂಜಿನೀಯರ್ ವಿದ್ಯಾರ್ಥಿಗಳ ದಾರುಣ ಸಾವು

ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಶುಕ್ರವಾರ ಮುಂಜಾನೆ ಹೈದರಾಬಾದ್ ನ ...

ಹೈದರಾಬಾದ್: ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಶುಕ್ರವಾರ ಮುಂಜಾನೆ ಹೈದರಾಬಾದ್ ನ ಹೊರವಲಯಲ್ಲಿ ನಡೆದಿದೆ.
ಅನಿಲ್ ಕುಮಾರ್, ರತನ್ ಮತ್ತು ಅಮನ್ ರಾಜ್ ಮೃತ ದುರ್ದೈವಿಗಳು. ಆರ್ಮರ್ ಮಂಡಲ್ ಗ್ರಾಮದ ನಿವಾಸಿಗಳಾದ ಇವರು ಒಂದೇ ಬೈಕ್ ನಲ್ಲಿ ಬೋವೆನ್ ಪಲ್ಲಿಗೆ ತೆರಳುತ್ತಿದ್ದರು ಎಂದು ಪೆಟ್ ಬಶೀರಾಬಾದ್ ಇನ್ಸ್ ಪೆಕ್ಟರ್ ಎಸ್ ರವಿಚಂದ್ರ ತಿಳಿಸಿದ್ದಾರೆ.
ಮಧ್ಯರಾತ್ರಿ ಸುಮಾರು 1 ಗಂಟೆ ವೇಳೆಗೆ ಅಪಗಾತ ಸಂಭವಿಸಿದ್ದು, ನಿರ್ಲಕ್ಷ್ಯ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ತಲೆಗೆ ತೀವ್ರ ಪೆಟ್ಟು ಬಿದ್ದ ಕಾರಣ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.  ಗಾಯಗೊಂಡಿದ್ದ ಮತ್ತೊಬ್ಬನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪರಿಶೀಲಿಸಿದ ವೈದ್ಯರು ಆತ ಮೃತ ಪಟ್ಟಿರುವುದಾಗಿ ಘೋಷಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

IIT Bombay ವಿದ್ಯಾರ್ಥಿ ನಕಲು ಮಾಡಿದ್ದನ್ನು ತಡೆದಿದ್ದೇ ತಪ್ಪಾ? ಪ್ರೊಫೆಸರ್ ವಿರುದ್ಧ ಪ್ರತಿಭಟನೆ; ಯಾರು ಈ ಪ್ರೊ. Suryanarayana Doolla?

ಸರ್ಕಾರಿ ಕಚೇರಿಗಳಲ್ಲಿ ಉರ್ದುವಿನಲ್ಲೂ ಅರ್ಜಿ, ಮಾಹಿತಿ ನೀಡಿ: ತುಳು ಬೆನ್ನಲ್ಲೇ ಉರ್ದುಗೂ ಅಧಿಕೃತ ಭಾಷಾ ಸ್ಥಾನಮಾನಕ್ಕೆ SDPI ಆಗ್ರಹ: CMಗೆ ಪತ್ರ

'ಸೌದಿ ಅರೇಬಿಯಾ ಮ್ಯಾಟ್ರಲ್ಲಿ ತಲೆ ಹಾಕಿದ್ರೋ ಹುಷಾರ್..': 'ಬ್ಲಡ್ ಬ್ರದರ್' ಪಾಕ್`ಗೆ ಹೌತಿ ಬಂಡುಕೋರರ ಧಮ್ಕಿ!

Bihar horror: ಕೋಚಿಂಗ್‌ ಸೆಂಟರ್`ನಿಂದ ಮರಳುತ್ತಿದ್ದ ಅಪ್ರಾಪ್ತ ಜೋಡಿ ಅಡ್ಡಗಟ್ಟಿದ ಗುಂಪು, ಲೈಂಗಿಕ ಕಿರುಕುಳ

ನಟಿ ಕತ್ರಿನಾ ಕೈಫ್ ಬಾಡಿ ಶೇಮಿಂಗ್; Salman Khan ಕ್ಲಾಸ್ ಬೆನ್ನಲ್ಲೇ ಕ್ಷಮೆ ಕೋರಿದ ಪಾಕಿಸ್ತಾನ RJ! Video