ಯೋಗಿ ಆದಿತ್ಯನಾಥ್ 
ದೇಶ

ಭ್ರಷ್ಟ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ ಎಚ್ಚರಿಕೆ ನೀಡಿದ ಉ.ಪ್ರ ಸಿಎಂ ಯೋಗಿ

ಕ್ರಿಮಿನಲ್ ಅಪರಾಧಿಗಳಿಗೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭ್ರಷ್ಟ ಅಧಿಕಾರಿಗಳಿಗೂ ಎಚ್ಚರಿಕೆ ನೀಡಿದ್ದು, ಭ್ರಷ್ಟ ಅಧಿಕಾರಿಗಳು ಕಡ್ಡಾಯ ನಿವೃತಿ ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

ಲಖನೌ: ಕ್ರಿಮಿನಲ್ ಅಪರಾಧಿಗಳಿಗೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭ್ರಷ್ಟ ಅಧಿಕಾರಿಗಳಿಗೂ ಎಚ್ಚರಿಕೆ ನೀಡಿದ್ದು, ಭ್ರಷ್ಟ ಅಧಿಕಾರಿಗಳು ಕಡ್ಡಾಯ ನಿವೃತಿ ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ. 
ಭ್ರಷ್ಟ ಅಧಿಕಾರಿಗಳ ಬಳಿ ಇರುವ ಬಡವರ ಆಸ್ತಿಯನ್ನು ಮುಟ್ಟುಗೋಲು ಹಾಕಿ, ಸರ್ಕಾರ ಕಡ್ಡಾಯ ನಿವೃತ್ತಿಯನ್ನೂ ನೀಡಲಿದೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ವಿವಿಧ ಯೋಜನೆಗಳ ಆಡಿಯಲ್ಲಿ ಬಡವರಿಗೆ ಸೇರಬೇಕಾದ್ದು ಸೇರದೇ ಇದ್ದರೆ ಅದನ್ನು ಸಹಿಸಿಕೊಳ್ಳುವುದಿಲ್ಲ. ಬಡವರಿಗೆ ಮೋಸ ಮಾಡುವ ಅಧಿಕಾರಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಯೋಗಿ ಆದಿತ್ಯನಾಥ್ ಎಚ್ಚರಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದಸರಾ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ; ಮೈಸೂರು ಪೇಟ ಧರಿಸಿ ನಂದಿಧ್ವಜ ಪೂಜೆ ನೆರವೇರಿಸಿದ ಸಿಎಂ; Live Video

ಕುಮಾರಸ್ವಾಮಿ ಪರವಾಗಿ ಪ್ರಿಯಾಂಕ್ ಖರ್ಗೆಗೆ ಸವಾಲು ಹಾಕಿದ ಕರಾವಳಿಯ ಜನತೆ, ಬ್ಯಾನರ್ ವೈರಲ್!

ರಾಹುಲ್ ಗಾಂಧಿ ವಿದೇಶ ಪ್ರವಾಸದ ಬಗ್ಗೆ ಹೇಳಲು ನಾನು 'ಟ್ರಾವೆಲ್ ಏಜೆಂಟ್ ಅಲ್ಲ': ನನ್ನನ್ನು ಕೇಳುವುದರಲ್ಲಿ ಅರ್ಥವಿಲ್ಲ; ಶಶಿ ತರೂರ್ ಆಕ್ರೋಶ

‘Expiry Date'ಮುಗಿಯುತ್ತಾ ಬಂದಿದೆ: ಪಿಎಂ-ದಕ್ಷ್ ಯೋಜನೆ ಅನುಷ್ಟಾನದಲ್ಲಿ ಲೋಪದ ಆರೋಪ,ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ!

ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ: ಗಜಪಡೆಗೆ ಸಿಂಗಾರ, ಅಂಬಾರಿ ಹೊರಲು ಪ್ರಶಾಂತ ಸಜ್ಜು