ಎಂ. ವೀರಪ್ಪ ಮೊಯ್ಲಿ 
ದೇಶ

ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾದರೂ ಸೋನಿಯಾ ಪಾತ್ರ ಕುಗ್ಗುವುದಿಲ್ಲ: ವೀರಪ್ಪ ಮೋಯ್ಲಿ

ರಾಹುಲ್ ಗಾಂಧಿ ಕಾಂಗ್ರೆಸ್ ನ ಅಧ್ಯಕ್ಷರಾದ ಬಳಿಕವೂ ಸಹ ಪಕ್ಷದಲ್ಲಿ ಸೋನಿಯಾ ಗಾಂಧಿ ಅವರ ಪಾತ್ರ ಕುಗ್ಗುವುದಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ವೀರಪ್ಪ ಮೊಯ್ಲಿ ಹೇಳಿದರು.

ನವದೆಹಲಿ: ರಾಹುಲ್ ಗಾಂಧಿ ಕಾಂಗ್ರೆಸ್ ನ ಅಧ್ಯಕ್ಷರಾದ ಬಳಿಕವೂ ಸಹ ಪಕ್ಷದಲ್ಲಿ ಸೋನಿಯಾ ಗಾಂಧಿ ಅವರ ಪಾತ್ರ ಕುಗ್ಗುವುದಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ವೀರಪ್ಪ ಮೊಯ್ಲಿ ಹೇಳಿದರು.
2019 ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಹುದ್ದೆಗೇರಬೇಕೆನ್ನುವ ಉದ್ದೇಶದೊಡನೆ ಕಾಂಗ್ರೆಸ್ ಕ್ರಾಂತಿಕಾರಿಯಾದ ನಿಲುವುಗಳನ್ನು ತೆಗೆದುಕೊಳ್ಳಲಿದೆ ಎಂದು ಮೊಯ್ಲಿ ಹೇಳಿದ್ದಾರೆ."ಅವರು ಪಕ್ಷದ ಅಧಿಕಾರವನ್ನು ಮಾತ್ರವಲ್ಲದೆ ಕೇಂದ್ರದಲ್ಲಿಯೂ ಸಹ ಸರ್ಕಾರವನ್ನು ನಡೆಸಲು ಸಮರ್ಥರಿದ್ದಾರೆ "
"ನಾಯಕತ್ವದಲ್ಲಿನ ಬದಲಾವಣೆಯು ಪಕ್ಷದಲ್ಲಿ ಎಲ್ಲವನ್ನೂ ಬದಲಿಸುತ್ತದೆ, ಎನ್ನುವುದನ್ನು ಒಪ್ಪಿದರೂ ಅವರ ನಾಯಕತ್ವದಲ್ಲಿ ಪಕ್ಷದಲ್ಲಿ ಹಿರಿಯರಿಗೂ, ಯುವಕರಿಗೂ ಸಮಾನ ಅವಕಾಶಗಳು ದೊರಕಲಿದೆ.ಇನ್ನು 2019ರಲ್ಲಿ ನಡೆವ ಚುನಾವಣೆ ಬಳಿಕ ರಾಹುಲ್ ದೇಶದ ಪ್ರಧಾನಿಯಾಗುವುದಕ್ಕೆ ಏನೇನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ಪಕ್ಷವು ಯಾವ ಅಡಚಣೆಯಿಲ್ಲದೆ ತೆಗೆದುಕೊಳ್ಳಲಿದೆ"  ಎಂದು ಮೊಯ್ಲಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

60 ದಿನಗಳ ಕದನ ವಿರಾಮ ವಿಸ್ತರಣೆಗೆ ಅಮೆರಿಕ, ಇರಾನ್ ಸಂಧಾನಕಾರರು ಒಪ್ಪಿಗೆ; ಟ್ರಂಪ್ ಅನುಮೋದನೆ ಬಾಕಿ

ಕರ್ನಾಟಕ ನಾಯಕತ್ವ ಬದಲಾವಣೆಯ ನಡುವೆ CM ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮತ್ತೆ ದೆಹಲಿಗೆ

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಶನಿವಾರ; ತದನಂತರ ನೂತನ ಸಿಎಂ ಪದಗ್ರಹಣ ಸಾಧ್ಯತೆ!

ಕ್ರೇಜಿಸ್ಟಾರ್ ರವಿಚಂದ್ರನ್ ವಿರುದ್ಧವೇ ಅತ್ಯಾಚಾರ ಯತ್ನ ಆರೋಪ, ಮಾನನಷ್ಟ ಮೊಕದ್ದಮೆ: ಕಣ್ಣೀರಿಟ್ಟು ಕ್ಷಮೆ ಕೇಳಿದ 'ಹಳ್ಳಿಮೇಷ್ಟ್ರು' ನಟಿ Bindiya!

Karnataka CM News LIVE Updates | ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ದೆಹಲಿಗೆ ಪ್ರಯಾಣ; ಸಿಎಲ್‌ಪಿ ಸಭೆ ಶನಿವಾರ ಸಾಧ್ಯತೆ!

SCROLL FOR NEXT