ಐಎಎಫ್ ನ ತರಬೇತಿ ವಿಮಾನ ಪತನ 
ದೇಶ

ತೆಲಂಗಾಣ: ಐಎಎಫ್ ತರಬೇತಿ ವಿಮಾನ ಪತನ, ಪೈಲಟ್ ಅಪಾಯದಿಂದ ಪಾರು

ವಾಯುಪಡೆಯ ಕಿರಣ್ ತರಬೇತಿ ವಿಮಾನ ತೆಲಂಗಾಣದಲ್ಲಿ ಪತನಗೊಂಡಿದ್ದು, ಪೈಲಟ್ ಅಪಾಯದಿಂದ ಪಾರಾಗಿದ್ದಾರೆ.

ಹೈದರಾಬಾದ್: ವಾಯುಪಡೆಯ ಕಿರಣ್ ತರಬೇತಿ ವಿಮಾನ ತೆಲಂಗಾಣದಲ್ಲಿ ಪತನಗೊಂಡಿದ್ದು, ಪೈಲಟ್ ಅಪಾಯದಿಂದ ಪಾರಾಗಿದ್ದಾರೆ. 
ಹಕೀಮ್‌ಪೆಟ್‌ ವಾಯುಪಡೆ ಕೇಂದ್ರದಿಂದ ಟೇಕಾಫ್ ಆಗಿದ್ದ ಈ ತರಬೇತಿ ವಿಮಾನ, ಟೇಕ್ ಆಫ್ ಆದ ಪ್ರದೇಶದಿಂದ 50 ಕಿ.ಮೀ ದೂರದಲ್ಲಿ ಪತನಗೊಂಡಿದ್ದು, ತರಬೇತಿ ಪಡೆಯುತ್ತಿದ್ದ ಪೈಲಟ್ ಅಪಾಯದಿಂದ ಪಾರಾಗಿದ್ದಾರೆ ಎಂದು ಐಎಎಫ್ ಮಾಹಿತಿ ನೀಡಿದೆ. 
ಕಿರಣ್‌ ತರಬೇತಿ ವಿಮಾನಗಳ ಪತನಕ್ಕೆ ಕಾರಣವೇನೆಂಬುದನ್ನು ವಾಯು ಪಡೆ ಇನ್ನಷ್ಟೇ ಪತ್ತೆ ಮಾಡಬೇಕಿದ್ದು, ಘಟನೆ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಲೀಟರ್‌ಗೆ 8 ರೂ. ಏರಿಕೆಗೆ ಸಂಪುಟ ಸಮ್ಮತಿ!

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!