ಪಿಯೂಶ್ ಗೋಯಲ್ 
ದೇಶ

ಉ.ಪ್ರದಲ್ಲಿ ರೈಲು ಅಪಘಾತ: ತನಿಖೆಗೆ ಆದೇಶಿಸಿದ ರೈಲ್ವೆ ಸಚಿವ ಪಿಯೂಷ್ ಗೋಯಲ್

ಉತ್ತರ ಪ್ರದೇಶದ ಮಾಣಿಕ್ ಪುರದಲ್ಲಿ ಇಂದು ನಸುಕಿನ ಜಾವ ಸಂಭವಿಸಿದ ರೈಲು....

ನವದೆಹಲಿ: ಉತ್ತರ ಪ್ರದೇಶದ ಮಾಣಿಕ್ ಪುರದಲ್ಲಿ ಇಂದು ನಸುಕಿನ ಜಾವ ಸಂಭವಿಸಿದ ರೈಲು ಅಪಘಾತದಲ್ಲಿ ಮೃತಪಟ್ಟ ಪ್ರಯಾಣಿಕರಿಗೆ ಸಂತಾಸ ಸೂಚಿಸಿರುವ ರೈಲ್ವೆ ಖಾತೆ ಸಚಿವ ಪಿಯೂಷ್ ಗೋಯಲ್ ತನಿಖೆಗೆ ಆದೇಶ ನೀಡಿದ್ದಾರೆ.
ಅಪಘಾತ ನಡೆದ ತಕ್ಷಣವೇ ಪರಿಹಾರ ಮತ್ತು ರಕ್ಷಣಾ ಕಾರ್ಯ ಆರಂಭವಾಗಿದ್ದು ತನಿಖೆಗೆ ಆದೇಶ ನೀಡಿದ್ದೇನೆ ಎಂದು ಹೇಳಿದ್ದಾರೆ. 
ರೈಲ್ವೆ ಇಲಾಖೆ ವಕ್ತಾರ ಅನಿಲ್ ಸಕ್ಸೇನಾ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿ, ಇಲಾಖೆಯಿಂದ ಮಡಿದವರ ಕುಟುಂಬಕ್ಕೆ ಮತ್ತು ಗಾಯಗೊಂಡವರಿಗೆ ಪರಿಹಾರ ಘೋಷಿಸಿರುವುದಾಗಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Parliament Monsoon Session: 5ನೇ ದಿನವೂ ಗದ್ದಲದ ವಾತಾವರಣ; ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪ್ರತಿಪಕ್ಷಗಳ ಪಟ್ಟು, ಲೋಕಸಭೆ ಕಲಾಪ ಸೋಮವಾರಕ್ಕೆ ಮುಂದೂಡಿಕೆ..!

ಕೆಆರ್ ಎಸ್, ಕಬಿನಿ ಖಾಲಿ ಖಾಲಿ: ಏಷ್ಯಾದ ಮೊದಲ ವಿದ್ಯುತ್ ಉತ್ಪಾದನಾ ಘಟಕ ಸ್ಥಗಿತ; ರಾಜ್ಯದಲ್ಲಿ ಕರೆಂಟ್ ಕೊರತೆ ಸಾಧ್ಯತೆ!

ಇಂದೇ ಧರ್ಮೇಂದ್ರ ಪ್ರಧಾನ್ ರಾಜೀನಾಮೆ? ಮಧ್ಯಾಹ್ನ 12.30 ಕ್ಕೆ CJP, ಕೇಂದ್ರ ಸರ್ಕಾರದ ನಡುವೆ ಮಹತ್ವದ ಮಾತುಕತೆ

ಕೇಂದ್ರದ ಭರವಸೆಗೆ ಮಣಿದ Sonam Wangchuk: 26 ದಿನಗಳ ಉಪವಾಸ ಅಂತ್ಯ, Dharmendra Pradhan ರಾಜೀನಾಮೆ ನೀಡದ ಹೊರತು ಪ್ರತಿಭಟನೆ ನಿಲ್ಲಲ್ಲ ಎಂದ CJP..!

ಮೂವರು ಒಟ್ಟಿಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸ್ಯಾಂಡಲ್‌ವುಡ್ ತಾರೆಯರು!