ಸುಪ್ರೀಂ ಕೋರ್ಟ್ 
ದೇಶ

ಹಿಂಸಾಚಾರ ವಿರೋಧಿ ಕಾನೂನು, ಮಾಜಿ ಕಾನೂನು ಸಚಿವ ಅಶ್ವಿನಿ ಕುಮಾರ್ ಮನವಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಹಿಂಸೆಯ ವ್ಯಾಖ್ಯಾನ ಹಾಗೂ ತಡೆ ಕಾನೂನನ್ನು ಜಾರಿಗೆ ತರಲು ಕೇಂದ್ರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಮಾಜಿ ಕೇಂದ್ರ ಕಾನೂನು ಸಚಿವ ಅಶ್ವನಿ ಕುಮಾರ್ ಸಲ್ಲಿಸಿದ್ದ ಮನವಿಯನ್ನು ........

ನವದೆಹಲಿ: ಹಿಂಸೆಯ ವ್ಯಾಖ್ಯಾನ ಹಾಗೂ ತಡೆ ಕಾನೂನನ್ನು ಜಾರಿಗೆ ತರಲು ಕೇಂದ್ರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಮಾಜಿ ಕೇಂದ್ರ ಕಾನೂನು ಸಚಿವ ಅಶ್ವನಿ ಕುಮಾರ್ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ.  2016 ರಲ್ಲಿ ಸಲ್ಲಿಸಲಾದ ರಿಟ್ ಅರ್ಜಿಯಲ್ಲಿ, ಕುಮಾರ್ ಅವರು ಹಿಂಸೆಯನ್ನು ತಡೆಗಟ್ಟಲು ಶಾಸಕಾಂಗ ಕಾನೂನನ್ನು ಜಾರಿಗೆ ತರಬೇಕೆಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್ ಎಚ್ ಆರ್ ಸಿ) ಗೆ ನಿರ್ದೇಶಿಸಬೇಕೆಂದು ಸುಪ್ರೀಂ ಕೋರ್ಟ್ ನಲ್ಲಿ ಒತ್ತಾಯಿಸಿದ್ದರು.
ಆದರೆ ಇದೀಗ ಸುಪ್ರೀಂ ಕೋರ್ಟ್ ಈ ಮನವಿ ವಜಾಗೊಳಿಸಿರುವದರೊಡನೆ ಕೇಂದ್ರಕ್ಕೆ ಈ ಸಂಬಂಧ ಯಾವ ಸೂಚನೆಯನ್ನು ನೀಡಲು ನಿರಾಕರಿಸಿದೆ. 
ನೂನು ಆಯೋಗದ ಶಿಫಾರಸಿನ ನಂತರ ಸರ್ಕಾರವು ಹಿಂಸೆ ವಿರೋಧಿ ಕಾನೂನನ್ನು ತರಲು ಗಂಭೀರವಾಗಿ ಚಿಂತನೆ ನಡೆಸಿತ್ತು ಎಂದು ಕೇಂದ್ರವು ಕೋರ್ಟ್ ಗೆ ಮನವರಿಕೆ ಮಾಡಿತ್ತು. ಅಕ್ಟೋಬರ್ ನಲ್ಲಿ ಕಾನೂನು ಆಯೋಗವು  ತನ್ನ 273 ನೇ ವರದಿಯನ್ನು ಕೇಂದ್ರಕ್ಕೆ ಸಲ್ಲಿಸಿದೆ. ಅದರಂತೆ ಹಿಂಸಾಚಾರ ವಿರುದ್ಧ, ಏಕೈಕ ಶಾಸನ ರಚನೆಗೆ ಶಿಫಾರಸ್ ಮಾಡಲಾಗ ಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?