ಹಫೀಜ್ ಸಯೀದ್ 
ದೇಶ

ನಾನು ಭಯೋತ್ಪಾದಕನಲ್ಲ: ಉಗ್ರರ ಪಟ್ಟಿಯಿಂದ ಹೆಸರು ತೆಗೆಯಲು ವಿಶ್ವಸಂಸ್ಥೆಗೆ ಹಫೀಜ್ ಸಯೀದ್ ಮನವಿ

ಜೈಲಿನಿಂದ ಬಿಡುಗಡೆಯಾಗಿರುವ ಉಗ್ರ ಹಫೀಜ್ ಸಯೀದ್ ತನ್ನ ಹೆಸರನ್ನು ಉಗ್ರರ ಪಟ್ಟಿಯಿಂದ ಹೆಸರು ತೆಗೆಯುವಂತೆ ವಿಶ್ವಸಂಸ್ಥೆಗೆ ಮನವಿ ಮಾಡಿದ್ದಾನೆ.

ನವದೆಹಲಿ: ಜೈಲಿನಿಂದ ಬಿಡುಗಡೆಯಾಗಿರುವ ಉಗ್ರ ಹಫೀಜ್ ಸಯೀದ್ ತನ್ನ ಹೆಸರನ್ನು ಉಗ್ರರ ಪಟ್ಟಿಯಿಂದ ಹೆಸರು ತೆಗೆಯುವಂತೆ ವಿಶ್ವಸಂಸ್ಥೆಗೆ ಮನವಿ ಮಾಡಿದ್ದಾನೆ. 
ವಿಶ್ವಸಂಸ್ಥೆಯ ಜಾಗತಿಕ ಉಗ್ರರ ಪಟ್ಟಿಯಲ್ಲಿ ಹಫೀಜ್ ಸಯೀದ್ ಹೆಸರಿದ್ದು, ಆ ಪಟ್ಟಿಯಿಂದ ತನ್ನ ಹೆಸರನ್ನು ಕೈಬಿಡುವಂತೆ ವಿಶ್ವಸಂಸ್ಥೆಗೆ ಹಫೀಜ್ ಸಯೀದ್ ಅರ್ಜಿ ಸಲ್ಲಿಸುವ ಮೂಲಕ ಮನವಿ ಮಾಡಿದ್ದಾನೆ. ಗೃಹ ಬಂಧನದಲ್ಲಿರುವಾಗಲೇ ಲಾಹೋರ್ ಮೂಲದ ಸಂಸ್ಥೆಯ ಮೂಲಕ ವಿಶ್ವಸಂಸ್ಥೆಗೆ ಮನವಿ ಮಾಡಿದ್ದಾನೆ. 2008 ರ ಡಿಸೆಂಬರ್ ನಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯದ ಮೂಲಕ ಹಫೀಜ್ ಸಯೀದ್ ಹೆಸರನ್ನು ಜಾಗತಿಕ ಉಗ್ರರ ಪಟ್ಟಿಗೆ ಸೇರಿಸಲಾಗಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

SCROLL FOR NEXT