ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಜಮ್ಮು-ಕಾಶ್ಮೀರ: ಬದ್ಗಾಮ್'ನಲ್ಲಿ ಭಾರತೀಯ ಯೋಧರ ಗುಂಡೇಟಿಗೆ 4 ಉಗ್ರರ ಬಲಿ

ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಯೋಧರು ನಾಲ್ವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ...

Vishwanath S
Updated On : 30 Nov 2017, 2:02 am
ಬುದ್ಗಾಮ್: ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಯೋಧರು ನಾಲ್ವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. 
ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ನಲ್ಲಿ ಉಗ್ರರು ಅಡಗಿ ಕುಳಿತಿದ್ದಾರೆ ಎಂಬ ಖಚಿತ ಮಾಹಿತಿ ಪಡೆದ ಯೋಧರು ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದರು. ಈ ವೇಳೆ ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದರು. ಇದಕ್ಕೆ ಪ್ರತಿಯಾಗಿ ಯೋಧರು ಗುಂಡಿನ ದಾಳಿ ನಡೆಸಿದ್ದು ಪರಿಣಾಮ ನಾಲ್ವರು ಉಗ್ರರು ಹತರಾಗಿದ್ದಾರೆ. 
ಭಾರತೀಯ ಸೇನಾಪಡೆ, ಸಿಆರ್'ಪಿಎಫ್ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದು, ಸ್ಥಳದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಭಾರೀ ಗುಂಡಿನ ಕಾಳಗ ನಡೆಯುತ್ತಿದೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments