ಸಿಯಾಚಿನ್ ನಲ್ಲಿ ಸ್ವಚ್ಛಗೊಳಿಸುತ್ತಿರುವ ಭಾರತೀಯ ಯೋಧರು 
ದೇಶ

ಪ್ರಧಾನಿ ಮೋದಿರ ಸ್ವಚ್ಛತಾ ಕಾರ್ಯಕ್ಕೆ ಕೈಜೋಡಿಸಿದ ಸೇನೆ, ಸಿಯಾಚಿನ್ನಲ್ಲಿ 60 ಟನ್ ತ್ಯಾಜ್ಯ ತೆರವು

ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆ ಸ್ವಚ್ಛತಾ ಅಭಿಯಾನಕ್ಕೆ ಭಾರತೀಯ ಸೇನೆಯ ಯೋಧರು ಕೈಜೋಡಿಸಿದ್ದಾರೆ...

ಜಮ್ಮು ಮತ್ತು ಕಾಶ್ಮೀರ: ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆ ಸ್ವಚ್ಛತಾ ಅಭಿಯಾನಕ್ಕೆ ಭಾರತೀಯ ಸೇನೆಯ ಯೋಧರು ಕೈಜೋಡಿಸಿದ್ದಾರೆ. 
ಜಮ್ಮು ಮತ್ತು ಕಾಶ್ಮೀರದ ಸಿಯಾಚಿನ್ ನಲ್ಲಿ ಭಾರತೀಯ ಯೋಧರು 60 ಟನ್ ತ್ಯಾಜ್ಯವನ್ನು ತೆರವುಗೊಳಿಸಿದ್ದಾರೆ. ಇನ್ನು ದೇಶದ ಹಲವು ಕಡೆ ಸಹ ಭಾರತೀಯ ಯೋಧರು ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ. 
ರಾಷ್ಟ್ರಪಿತ ಮಹಾತ್ಮಾ ಗಾಂಧಿಜೀ ಅವರ 148ನೇ ಜನ್ಮದಿನಾಚರಣೆ ಪ್ರಯುಕ್ತ ಮೂರು ವರ್ಷಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ದೇಶದ ಗಣ್ಯರು ಸೇರಿದಂತೆ ಹಲವು ಸಂಘಟನೆಗಳು ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿದ್ದಾರೆ. 
ಇನ್ನು ಸೇನಾ ಶಾಲೆಗಳಲ್ಲಿನ ವಿದ್ಯಾರ್ಥಿಗಳು ತಮ್ಮ ಶಾಲೆಯ ಆವರಣಗಳನ್ನು ಶುಚಿಯಾಗಿಟ್ಟುಕೊಳ್ಳುವಲ್ಲಿ ಸಕ್ರಿಯರಾಗಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT