ಕಾಶ್ಮೀರದಲ್ಲಿ ಉಗ್ರರ ಹೆಡೆಮುರಿ ಕಟ್ಟಿದ ಭಾರತೀಯ ಸೇನೆ, ಐವರು ಉಗ್ರರ ಹತ್ಯೆ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಪದೇ ಪದೇ ಅಟ್ಟಹಾಸ ಮೆರೆಯುತ್ತಿರುವ ಉಗ್ರರಿಗೆ ಭಾರತೀಯ ಸೇನೆಯ ಯೋಧರು ದಿಟ್ಟ ಉತ್ತರ ನೀಡಿದ್ದು, ಸೋಮವಾರ ಭಾರತೀಯ ಗಡಿಒಳನುಸುಳಲು ಯತ್ನಿಸಿದ ಐವರು ಉಗ್ರರನ್ನು ಕೊಂದು ಹಾಕಿದ್ದಾರೆ.
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಪದೇ ಪದೇ ಅಟ್ಟಹಾಸ ಮೆರೆಯುತ್ತಿರುವ ಉಗ್ರರಿಗೆ ಭಾರತೀಯ ಸೇನೆಯ ಯೋಧರು ದಿಟ್ಟ ಉತ್ತರ ನೀಡಿದ್ದು, ಸೋಮವಾರ ಭಾರತೀಯ ಗಡಿಒಳನುಸುಳಲು ಯತ್ನಿಸಿದ ಐವರು ಉಗ್ರರನ್ನು ಕೊಂದು ಹಾಕಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.