ಬೇಗಂ ಅಖ್ತರ್‌ ಗೆ ಗೂಗಲ್ ಡೂಡಲ್ 
ದೇಶ

ಗಝಲ್‌ ದಂತಕಥೆ ಬೇಗಂ ಅಖ್ತರ್‌ ಗೆ ಗೂಗಲ್ ಡೂಡಲ್

ಗಝಲ್‌ ದಂತಕಥೆ ಬೇಗಂ ಅಖ್ತರ್‌ ಅವರ 103ನೇ ಜನ್ಮದಿನಕ್ಕೆ ಗೂಗಲ್‌ ಡೂಡಲ್‌ ಗೌರವ ನಮನ ಸಲ್ಲಿಸಿದೆ...

ದೆಹಲಿ: ಗಝಲ್‌ ದಂತಕಥೆ ಬೇಗಂ ಅಖ್ತರ್‌ ಅವರ 103ನೇ ಜನ್ಮದಿನಕ್ಕೆ ಗೂಗಲ್‌ ಡೂಡಲ್‌ ಗೌರವ ನಮನ ಸಲ್ಲಿಸಿದೆ.
ಬೇಗಂ ಅಖ್ತರ್‌ ಅವರು ಉತ್ತರ ಪ್ರದೇಶದ ಭದರ್ಸಾದಲ್ಲಿ 1914ರ ಅಕ್ಟೋಬರ್‌ 7ರಂದು ಜನಿಸಿದರು. ಗಝಲ್‌, ಟುಮ್ರಿ, ದಾದರಾ ಗಾಯನದಲ್ಲಿ ಅವರು ಹೆಸರು ಮಾಡಿದ್ದರು. ಶನಿವಾರ ಅವರ 103ನೇ ಹುಟ್ಟುಹಬ್ಬದ ಅಂಗವಾಗಿ ಕಲೆಯ ಮೂಲಕ ನಮನ ಸಲ್ಲಿಸಿದೆ.
ಹಲವು ಹಿಂದಿ ಸಿನಿಮಾಗಳ ಗೀತೆಗಳಿಗೆ ದನಿಯಾಗಿದ್ದ ಅವರು ಕೆಲ ಚಿತ್ರಗಳಲ್ಲಿ ನಟಿಸಿದ್ದರು. ಪದ್ಮಶ್ರೀ, ಪದ್ಮ ಭೂಷಣ, ಕೇಂದ್ರ ಸಂಗೀತ– ನಾಟಕ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳಿಗೆ ಅವರು ಭಾಜನರಾಗಿದ್ದರು.
ಬಾಲಕಿಯಾಗಿದ್ದಾಗಲೇ ಲಕ್ನೋದಲ್ಲಿ ಬೇಗಂ ಅಖ್ತರ್‌ ತಮ್ಮ ವೃತ್ತಿ ಜೀವನ ಆರಂಭಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT