ಪಲ್ಲವಿ ಪುರ್ಕಯಸ್ಥಾ 
ದೇಶ

ಮುಂಬೈ ವಕೀಲೆ ಪಲ್ಲವಿ ಹತ್ಯೆ ಪ್ರಕರಣ: ಪರೋಲ್ ಮೇಲೆ ಹೊರ ಬಂದಿದ್ದ ಅಪರಾಧಿ ಬಂಧನ

ಪರೋಲ್ ಮೇಲೆ ಜೈಲಿನಿಂದ ಹೊರಬಂದು ತಲೆ ಮರೆಸಿಕೊಂಡಿದ್ದ ಮುಂಬೈ ವಕೀಲೆ ಪಲ್ಲವಿ ಪುರ್ಕಯಸ್ಥಾ ಕೊಲೆ ಪ್ರಕರಣದ ಅಪರಾಧಿ ಸಜ್ಜದ್ ಮುಘಲ್ ಪಠಾಣ್ ನನ್ನು ಪೊಲೀಸರು ಬಂಧಿಸಿದ್ದಾರೆ...

ಮುಂಬೈ: ಪರೋಲ್ ಮೇಲೆ ಜೈಲಿನಿಂದ ಹೊರಬಂದು ತಲೆ ಮರೆಸಿಕೊಂಡಿದ್ದ  ಮುಂಬೈ ವಕೀಲೆ ಪಲ್ಲವಿ ಪುರ್ಕಯಸ್ಥಾ ಕೊಲೆ ಪ್ರಕರಣದ ಅಪರಾಧಿ ಸಜ್ಜದ್ ಮುಘಲ್ ಪಠಾಣ್ ನನ್ನು ಪೊಲೀಸರು ಬಂಧಿಸಿದ್ದಾರೆ. 
2012ರಲ್ಲಿ ದೆಹಲಿ ಮೂಲದ ಐಎಎಸ್ ಅಧಿಕಾರಿ ಪುತ್ರಿ ಪಲ್ಲವಿ ಎಂಬುವರನ್ನು ಅತ್ಯಾಚಾರ ಮಾಡಿ ಹತ್ಯೆ ಮಾಡಿದ್ದ ಅಪರಾಧಿ ಸಜ್ಜದ್ ಮೊಘಲ್ ಪೆರೋಲ್ ಮೇಲೆ ಕಳೆದ ವರ್ಷದ ಆರಂಭದಲ್ಲಿ ಹೊರ ಬಂದಿದ್ದ ಆತ ತಲೆ ಮರೆಸಿಕೊಂಡಿದ್ದ.
2014ರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಸಜ್ಜದ್ ಅಸ್ವಸ್ಥ ತಾಯಿಯನ್ನು ನೋಡಿಕೊಂಡು ಬರುವುದಾಗಿ ಹೇಳಿ ಪೆರೋಲ್ ಮೇಲೆ ಹೊರ ಬಂದು ತಲೆ ಮರೆಸಿಕೊಂದ್ದಾನೆ. 
ಇದರಿಂದಾಗಿ ಅತ್ಯಾಚಾರದಂತಹ ಹೀನ ಕೃತ್ಯಗಳನ್ನು ಮಾಡಿದಂತ ಅಪರಾಧಿಗಳಿಗೆ ಪೆರೋಲ್ ನೀಡದಿರಲು ಮಹಾರಾಷ್ಟ್ರ ಸರ್ಕಾರ ತೀರ್ಮಾನಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್