ಗುಜರಾತ್ ಮಾಜಿ ಮುಖ್ಯಮಂತ್ರಿ ಆನಂದಿಬೆನ್ ಪಟೇಲ್ 
ದೇಶ

ಮುಂದಿನ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ: ಶಾಗೆ ಆನಂದಿಬೆನ್ ಪತ್ರ

ಗುಜರಾತ್ ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆಗಿಳಿಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಆನಂದಿಬೆನ್ ಪಟೇಲ್ ಅವರು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿದೆ ಪತ್ರ ಬರೆದಿದ್ದಾರೆಂದು ಮಂಗಳವಾರ ತಿಳಿದುಬಂದಿದೆ...

ಅಹಮದಾಬಾದ್: ಗುಜರಾತ್ ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆಗಿಳಿಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಆನಂದಿಬೆನ್ ಪಟೇಲ್ ಅವರು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿದೆ ಪತ್ರ ಬರೆದಿದ್ದಾರೆಂದು ಮಂಗಳವಾರ ತಿಳಿದುಬಂದಿದೆ. 

ಪಕ್ಷದ 75 ವರ್ಷಗಳ ಮಾನದಂಡದನ್ವಯ, ಚುನಾವಣೆಯಲ್ಲಿ ತಮಗೆ ಸ್ಪರ್ಧಿಸಲು ಸಾಧ್ಯವಾಗುತ್ತಿಲ್ಲ ಎಂದು ಆನಂದಿ ಬೆನ್ ಅವರು ಪತ್ರದಲ್ಲಿ ಹೇಳಿಕೊಂಡಿದ್ದಾರೆಂದು ವರದಿಗಳು ತಿಳಿಸಿವೆ. 

2014ರ ಲೋಕಸಭೆ ಚುನಾವಣೆ ಬಳಿಕ, ಆಗ ಗುಜರಾತ್ ಮುಖ್ಯಮಂತ್ರಿ ಆಗಿದ್ದ ನರೇಂದ್ರ ಮೋದಿಯವರು ಪ್ರಧಾನಮಂತ್ರಿ ಸ್ಥಾನ ಏರಿದ್ದರು. ಈ ವೇಳೆ ಆನಂದಿಬೆನ್ ಅವರು ಮೋದಿ ಸ್ಥಾನ ತುಂಬಿದ್ದರು. ಆದರೆ, ಕಳೆದ ವರ್ಷ ಅವರನ್ನು ಬದಲಾಯಿಸಿ ವಿಜಯ್ ರುಪಾನಿ ಅವರನ್ನು ಮುಖ್ಯಮಂತ್ರಿ ಆಗಿ ನೇಮಿಸಲಾಗಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT