ಮಾಲೇಗಾಂವ್ ಸ್ಫೋಟ ಪ್ರಕರಣ 
ದೇಶ

2008 ರ ಮಾಲೇಗಾಂವ್ ಸ್ಫೋಟ ಪ್ರಕರಣ: ಆರೋಪಿ ಸಮೀರ್ ಕುಲಕರ್ಣಿಗೆ ಜಾಮೀನು

2008 ರ ಮಾಲೇಗಾಂವ್ ಸ್ಫೋಟ ಪ್ರಕರಣದ ಆರೋಪಿ ಸಮೀರ್ ಕುಲಕರ್ಣಿಗೆ ಜಾಮೀನು ದೊರೆತಿದೆ.

ಮುಂಬೈ: 2008 ರ ಮಾಲೇಗಾಂವ್ ಸ್ಫೋಟ ಪ್ರಕರಣದ ಆರೋಪಿ ಸಮೀರ್ ಕುಲಕರ್ಣಿಗೆ ಜಾಮೀನು ದೊರೆತಿದೆ. 
ಮುಂಬೈನ ನ್ಯಾಯಾಲಯ ಕುಲಕರ್ಣಿಗೆ ಜಾಮೀನು ಮಂಜೂರು ಮಾಡಿದ್ದು, 50,000 ರೂಪಾಯಿ ಬಾಂಡ್ ನೀಡುವಂತೆ ಸೂಚನೆ ನೀಡಿದೆ. ಲೆಫ್ಟಿನೆಂಟ್ ಕರ್ನಲ್ ಪುರೋಹಿತ್, ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಹಾಗೂ ನಿವೃತ್ತ ಸೇನಾ ಮೇಜರ್ ರಮೇಶ್ ಉಪಾಧ್ಯಾಯ ಅವರಿಗೆ ಈಗಾಗಲೇ ಜಾಮೀನು ದೊರೆತಿದೆ.
2008 ರ ಸೆಪ್ಟೆಂಬರ್ 29 ರಂದು ಸಂಭವಿಸಿದ್ದ ಮಾಲೇಗಾಂವ್ ಸ್ಫೋಟದಲ್ಲಿ 6 ಜನ ಮೃತಪಟ್ಟು, 100 ಜನರಿಗೆ ಗಾಯಗಳಾಗಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!