'ಬೇಟಿ ಬಚಾವೋ, ಬೇಟಿ ಪಡಾವೋ' ಪೋಸ್ಟರ್'ನಲ್ಲಿ ಪ್ರತ್ಯೇಕತ ನಾಯಕಿ ಫೋಟೋ! 
ದೇಶ

'ಬೇಟಿ ಬಚಾವೋ, ಬೇಟಿ ಪಡಾವೋ' ಪೋಸ್ಟರ್'ನಲ್ಲಿ ಪ್ರತ್ಯೇಕತಾ ನಾಯಕಿ ಫೋಟೋ!

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಒಂದಾಗಿರವ ಬೇಟಿ ಬಚಾವೋ ಬೇಟಿ ಪಡಾವೋ ಪ್ರಚಾರ ಅಭಿಯಾನದ ಪೋಸ್ಟರ್ ಒಂದರಲ್ಲಿ ಕಾಶ್ಮೀರ ಪ್ರತ್ಯೇಕತಾವಾದಿ ಮತ್ತು ಪಾಕಿಸ್ತಾನ ಪರ ಹೋರಾಟಗಾರ್ತಿ ಆಸಿಯೋ ಅಂದ್ರಾಬಿ ಫೋಟೋ ಇರುವುದು...

ಶ್ರೀನಗರ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಒಂದಾಗಿರವ ಬೇಟಿ ಬಚಾವೋ ಬೇಟಿ ಪಡಾವೋ ಪ್ರಚಾರ ಅಭಿಯಾನದ ಪೋಸ್ಟರ್ ಒಂದರಲ್ಲಿ ಕಾಶ್ಮೀರ ಪ್ರತ್ಯೇಕತಾವಾದಿ ಮತ್ತು ಪಾಕಿಸ್ತಾನ ಪರ ಹೋರಾಟಗಾರ್ತಿ ಆಸಿಯೋ ಅಂದ್ರಾಬಿ ಫೋಟೋ ಇರುವುದು ಕಂಡು ಬಂದಿದೆ. 
ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ಸಂಘಟನೆಯ ಜೊತೆ ಗುರ್ತಿಸಿಕೊಂಡಿರುವ ಪ್ರತ್ಯೇಕತಾವಾದಿ ನಾಯಕಿ ಆಸಿಯಾ ಅಂದ್ರಾಬಿ ಫೋಟೋ ಪೊಲೀಸರ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಗಳ ಪಟ್ಟಿಯಲ್ಲಿ ಇರುವುದರ ಬದಲು, ಕೇಂದ್ರ ಸರ್ಕಾರದ ಬೇಟಿ ಬಚಾವೋ, ಬೇಟಿ ಪಡಾವೋ ಪೋಸ್ಟರ್ ನಲ್ಲಿ ಕಾಣಿಸಿಕೊಂಡಿರುವುದು ವಿರೋಧಕ್ಕೆ ಕಾರಣವಾಗಿದೆ. 
ಅನಂತ್ ನಾಗ್ ಜಿಲ್ಲೆಯ ಪ್ರವಾಸೋದ್ಯಮ ಉತ್ಸವದಲ್ಲಿ ಹಾಕಲಾಗಿರುವ ಈ ಪೋಸ್ಟರ್ ನಲ್ಲಿ ಇಂಥಹದ್ದೊಂದು ಎಡವಟ್ಟು ಮಾಡಲಾಗಿದೆ. ಗಗನಯಾತ್ರಿ ಕಲ್ಪನಾ ಚಾವ್ಲಾ, ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ, ಲತಾ ಮಂಗೇಷ್ಕರ್, ಮದರ್ ತೆರೇಸಾ ಸಾಲಿನಲ್ಲಿ ಅಂದ್ರಾಬಿ ಫೋಟೋವನ್ನೂ ಕೂಡ ಹಾಕಲಾಗಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!