ಆಮ್ ಆದ್ಮಿ ಪಕ್ಷದ ಕಾರ್ಯಕರ್ತರ ಸಂಗ್ರಹ ಚಿತ್ರ 
ದೇಶ

ಗುರುದಾಸ್ಪುರ್, ಪಠಾಣ್ ಕೋಟ್ ಜಿಲ್ಲೆಗಳ ಘಟಕಗಳನ್ನು ವಿಸರ್ಜಿಸಿದ ಆಮ್ ಆದ್ಮಿ ಪಕ್ಷ

ಗುರುದಾಸ್ಪುರ ಲೋಕಸಭೆ ಉಪ ಚುನಾವಣೆ ಫಲಿತಾಂಶಕ್ಕೆ ಒಂದು ದಿನ ಮೊದಲು ....

ಚಂಡೀಗಢ: ಗುರುದಾಸ್ಪುರ ಲೋಕಸಭೆ ಉಪ ಚುನಾವಣೆ ಫಲಿತಾಂಶಕ್ಕೆ ಒಂದು ದಿನ ಮೊದಲು ಆಮ್ ಆದ್ಮಿ ಪಕ್ಷ ಗುರ್ ದಾಸ್ ಪುರ್ ಮತ್ತು ಪಠಾಣ್ ಕೋಟ್ ಜಿಲ್ಲೆಗಳಲ್ಲಿ ತನ್ನ ಘಟಕಗಳನ್ನು ವಿಸರ್ಜಿಸಿದೆ.
ಆರ್ ರಾಜ್ಯಾಧ್ಯಕ್ಷ ಮತ್ತು ಸಂಗ್ರೂರ್ ಸಂಸದ ಭಗವಂತ್ ಮನ್ನ್, ಸಹ ರಾಜ್ಯಾಧ್ಯಕ್ಷ ಮತ್ತು ಸುನಮ್ ಶಾಸಕ ಅಮನ್ ಅರೊರ ಅವರಿಂದ ಪ್ರತಿಕ್ರಿಯೆ ಬಂದ ನಂತರ ಚರ್ಚೆ ನಡೆಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪಂಜಾಬ್ ಆಪ್ ರಾಜ್ಯ ಕಾರ್ಯದರ್ಶಿ ಗುಲ್ಶನ್ ತಿಳಿಸಿದ್ದಾರೆ.
ಪಕ್ಷದ ಪದಾಧಿಕಾರಿಗಳು ಮತ್ತು ಶಾಸಕರೊಂದಿಗೆ ಚರ್ಚೆ ನಡೆಸಿ ಎರಡೂ ಜಿಲ್ಲೆಗಳ ಹೊಸ ರಚನಾ ಘಟಕಗಳನ್ನು ಘೋಷಿಸಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೋಲ್ಕತ್ತಾದಲ್ಲಿ ಭೀಕರ ದುರಂತ: ನಿರ್ಮಾಣ ಹಂತದ ಗೋದಾಮು ಕುಸಿದು 5 ಕಾರ್ಮಿಕರ ಸಾವು, 20 ಮಂದಿ ರಕ್ಷಣೆ; TMC ಅವಧಿಯ ಯೋಜನೆಗಳಿಗೆ CM ಸುವೇಂದು ಬ್ರೇಕ್..!

ಇರಾನ್ ಸಂಘರ್ಷಕ್ಕೆ $70 ಬಿಲಿಯನ್ ತುರ್ತು ನಿಧಿ ಕೋರಿದ ಅಮೆರಿಕಾ: ಟ್ರಂಪ್ ವಿರುದ್ಧ ಸಿಡಿದೆದ್ದ Republican senator, ಸ್ವಪಕ್ಷದಲ್ಲೇ ಭಿನ್ನಮತ ಸ್ಫೋಟ..!

Passport ಪೌರತ್ವದ ಪ್ರಮಾಣಪತ್ರವಲ್ಲ, Travel document ಅಷ್ಟೇ: MEA ಸ್ಪಷ್ಟನೆ, ಹೊಸ ಚರ್ಚೆಗೆ ನಾಂದಿ..!

ಭೂಕಂಪದ ರೌದ್ರನರ್ತನಕ್ಕೆ Venezuela ತತ್ತರ; Caracasನಲ್ಲಿ ಧರೆಗುರುಳಿದ ಕಟ್ಟಡಗಳು, ಸುನಾಮಿ ಎಚ್ಚರಿಕೆ..!

X ಖಾತೆ ನಿರ್ಬಂಧ ವಿವಾದ: ನಮ್ಮನ್ನು ಭಯೋತ್ಪಾದಕರು ಎನ್ನುತ್ತೀರಾ? ನಾಚಿಕೆಯಾಗುವುದಿಲ್ಲವೇ ನಿಮಗೆ?; ಕೇಂದ್ರದ ವಿರುದ್ಧ Cockroach Janta Party ಕಿಡಿ..!